ರಾಷ್ಟ್ರೀಯ ಸುದ್ದಿ
ಡಾ.ಕಫೀಲ್ ಖಾನ್ ವಿರುದ್ಧದ ಎನ್ಎಸ್ಎ ರದ್ದುಪಡಿಸಿ ತಕ್ಷಣ ಬಿಡುಗಡೆಗೊಳಿಸಿ: ಅಲಹಾಬಾದ್ ಹೈಕೋರ್ಟ್ನಿಂದ ಮಹತ್ವದ ತೀರ್ಪು
ವರದಿಗಾರ (ಸೆ.1): ಡಾ. ಕಫೀಲ್ ಖಾನ್ ಅವರ ವಿರುದ್ಧ ದಾಖಲಿಸಿರುವ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್ಎಸ್ಎ) ದಾಖಲಿಸಿರುವ ಪ್ರಕರಣಗಳನ್ನು ರದ್ದುಪಡಿಸಿ ತಕ್ಷಣ ಅವರನ್ನು ಬಿಡುಗಡೆ ಮಾಡುವಂತೆ ಮಂಗಳವಾರ ಅಲಹಾಬಾದ್ ಹೈಕೋರ್ಟ್...