ರಾಷ್ಟ್ರೀಯ ಸುದ್ದಿ
ದೆಹಲಿ ಪೊಲೀಸರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಆಮ್ನೆಸ್ಟಿ ಇಂಡಿಯಾ ವರದಿ ಶಿಫಾರಸು ಜಾರಿಗೊಳಿಸಲು ಪಾಪ್ಯುಲರ್ ಫ್ರಂಟ್ ಒತ್ತಾಯ
ವರದಿಗಾರ (ಆ.29): ಕಳೆದ ಫೆಬ್ರವರಿಯಲ್ಲಿ ನಡೆದಿದ್ದ ಈಶಾನ್ಯ ದೆಹಲಿ ಗಲಭೆ ಮತ್ತು ಪೌರತ್ವ ಹೋರಾಟಗಳ ವೇಳೆ ಮಾಡಲಾದ ಮಾನವ ಹಕ್ಕುಗಳ ಉಲ್ಲಂಘನೆ ಕುರಿತ ಆಮ್ನೆಸ್ಟಿ ಇಂಟರ್ ನ್ಯಾಶನಲ್ ಇಂಡಿಯಾ ವರದಿಯ...