ರಾಷ್ಟ್ರೀಯ ಸುದ್ದಿ
ಆಂಬುಲೆನ್ಸ್ ಚಾಲಕನಿಗೆ ಕೊರೊನಾ: ಸಕಾಲಕ್ಕೆ ಆಂಬುಲೆನ್ಸ್ ಸಿಗದೆ ಮನೆಯಲ್ಲೇ ಸಾವು
ವರದಿಗಾರ (ಆ.30): ಕೊರೊನಾ ಸೋಂಕಿತರನ್ನು ಜೀವದ ಹಂಗು ತೊರೆದು ಆಸ್ಪತ್ರೆಗೆ ಕೊಂಡೊಯ್ಯುವ 108 ಆಂಬುಲೆನ್ಸ್ ಚಾಲಕರೊಬ್ಬರು ಕೊರೊನಾಗೆ ತುತ್ತಾಗಿ ಸಕಾಲಕ್ಕೆ ಆಂಬುಲೆನ್ಸ್ ಸಿಗದೆ ಮನೆಯಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಹೈದರಾಬಾದ್ನಲ್ಲಿ...