ವರದಿಗಾರ (ಆ. 8): ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಬಹಿರಂಗವಾಗಿ ಪ್ರಕಾಶ್ ರೈ ಯವರೊಂದಿಗೆ ಕ್ಷಮೆ ಯಾಚಿಸಿದ್ದಾರೆ. 2017ರ ಅಕ್ಟೋಬರ್ 2ರಂದು...