ರಾಜ್ಯ ಸುದ್ದಿ
ಅಭಿವೃದ್ಧಿಯಲ್ಲಿ ಪಕ್ಷ ನಿರಾಸಕ್ತಿ ತೋರಿಸುತ್ತದೆ ಎಂದು ಪ್ರತಿಭಟಿಸಿದ್ದ ಕಾಂಗ್ರೆಸ್ ಶಾಸಕ: ಪಕ್ಷದಿಂದಲೇ ಶಾಸಕ ಔಟ್
ವರದಿಗಾರ: ಉತ್ತರ ಕರ್ನಾಟಕ ಅಭಿವೃದ್ಧಿ ವಿಷಯದಲ್ಲಿ ಕಾಂಗ್ರೆಸ್ ಸರಕಾರ ನಿರಾಸಕ್ತಿ ತೋರಿಸುತ್ತಿದೆ ಎಂದು ಆರೋಪಿಸಿ ಪಕ್ಷದಿಂದ ಅಮಾನತುಗೊಂಡಿದ್ದ ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್. ಪಾಟೀಲ ನಡಹಳ್ಳಿಯನ್ನು ಪಕ್ಷದಿಂದ ಉಚ್ಚಾಟಿಸಿರುವುದಾಗಿ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)...