ವರದಿಗಾರ (ಎ.26): ಪ್ರಧಾನಿ ನರೇಂದ್ರ ಮೋದಿಯವರ ಆದಾಯ ಕಳೆದ 5 ವರ್ಷಗಳಲ್ಲಿ ಶೇ.52 ರಷ್ಟು ಹೆಚ್ಚಳವಾಗಿದೆ ಎಂದು ಮೂಲಗಳು ವರದಿ ಮಾಡಿವೆ. 2019ರ ಚುನಾವಣೆಯಲ್ಲಿ ವಾರಾಣಸಿ ಲೋಕಸಭಾ ಕ್ಷೇತ್ರದ ಬಿಜೆಪಿ...