ವರದಿಗಾರ-ಮಂಗಳೂರು: ಅಕ್ಷರ ಇ-ಮ್ಯಾಗಝಿನ್ ಪ್ರಧಾನ ಸಂಪಾದಕ ಬಿ.ಎಸ್. ಮುಹಮ್ಮದ್ ಇಸ್ಮಾಈಲ್ ರವರ “ಮಳೆ ಹನಿ” ಪುಸ್ತಕ ಬಿಡುಗಡೆ ಸಮಾರಂಭವು ನಗರದ ಸರಕಾರಿ ರಾಜ್ಯ ನೌಕರರ ಭವನದಲ್ಲಿ ನಡೆಯಿತು. ಮಂಗಳೂರು ಉತ್ತರ...