ರಾಷ್ಟ್ರೀಯ ಸುದ್ದಿ
ದೆಹಲಿ: ಒಲಿಂಪಿಕ್ಸ್ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ
ವರದಿಗಾರ (ಎ.23): ಒಲಿಂಪಿಕ್ಸ್ ವಿಜೇತ ಭಾರತದ ಮೊದಲ ಬಾಕ್ಸರ್ ವಿಜೇಂದರ್ ಸಿಂಗ್ ದೆಹಲಿಯ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವುದು ಬಹುತೇಕ ಖಚಿತವಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ...