ರಾಷ್ಟ್ರೀಯ ಸುದ್ದಿ
ತನಗೆ ಕೊರೊನಾ ಬಂದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುತ್ತೇನೆ ಎಂದ ಬಿಜೆಪಿ ಮುಖಂಡನಿಗೆ ಕೊರೊನಾ
ವರದಿಗಾರ (ಅ.2) ತನಗೆ ಕೊರೊನಾ ಸೋಂಕು ಬಂದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವುದಾಗಿ ವಿವಾದಾತ್ಮಕ ಹೇಳಿದ್ದ ಬಿಜೆಪಿ ಮುಖಂಡ, ಪಶ್ಚಿಮ ಬಂಗಾಳದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್...