ರಾಜ್ಯ ಸುದ್ದಿ
ಅಲ್ಪಸಂಖ್ಯಾತರ ನಿರ್ದೇಶನಾಲಯದ ರಾಜ್ಯ ಕಚೇರಿಯಲ್ಲಿ ಅಧಿಕಾರಿಗಳ ದರ್ಪ!
ಪತ್ರಕರ್ತನ ಮೇಲೆ ಹಲ್ಲೆಗೆ ಮುಂದಾದ ಅಧಿಕಾರಿ ವರದಿಗಾರ (ಎ.25): ಬೆಂಗಳೂರಿನಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ನಿರ್ದೇಶನಾಲಯದ ರಾಜ್ಯ ಕಚೇರಿಯಲ್ಲಿ ಕರ್ತವ್ಯದಲ್ಲಿರುವ ಅಧಿಕಾರಿಗಳ ದರ್ಪದಿಂದ ವಿದ್ಯಾರ್ಥಿಗಳು ಬೇಸತ್ತು ಹೋಗಿದ್ದಾರೆ. ಮಾಹಿತಿಗಾಗಿ...