ರಾಷ್ಟ್ರೀಯ ಸುದ್ದಿ
ಪಶ್ಚಿಮ ಬಂಗಾಳ ಕ್ರಮೇಣ ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ ಆಡಳಿತದ ರಾಜ್ಯವಾಗುತ್ತಿದೆ: ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್
ಬಿಜೆಪಿ ಆಡಳಿತದ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮಾಫಿಯಾ–ರಾಜ್ ಅಸ್ತಿತ್ವದಲ್ಲಿದೆ ಎಂದು ಘೋಷ್ ಅವರು ಒಪ್ಪಿಕೊಂಡಿರುವುದು ಒಳ್ಳೆಯ ಬೆಳವಣಿಗೆ : ಟಿಎಂಸಿ ತಿರುಗೇಟು ವರದಿಗಾರ (ಅ.6): ಪಶ್ಚಿಮ ಬಂಗಾಳದಲ್ಲಿ ಕಾನೂನು...