ರಾಷ್ಟ್ರೀಯ ಸುದ್ದಿ
ವಿದ್ಯಾರ್ಥಿ ಸಂಘದ ಚುನಾವಣೆ: ದೆಹಲಿ ವಿಶ್ವವಿದ್ಯಾಲಯದಲ್ಲೂ ಎಬಿವಿಪಿ ಗೆ ಹಿನ್ನಡೆ
ವರದಿಗಾರ- ದೆಹಲಿ: ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ (JNU)ದಲ್ಲಿ ಹೀನಾಯವಾಗಿ ಸೋಲನುಭವಿಸಿದ ಸಂಘಪರಿವಾರ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಗೆ ಕೆಲವೇ ದಿನಗಳ ಅಂತರದಲ್ಲಿ ಇನ್ನೊಂದು ಆಘಾತವಾಗಿದೆ. ದೆಹಲಿ ವಿಶ್ವವಿದ್ಯಾಲಯದ...