ರಾಜ್ಯ ಸುದ್ದಿ
ಸಚಿವ ಜಾರ್ಜ್ ರಾಜೀನಾಮೆ ನೀಡುವವರೆಗೆ ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ
ವರದಿಗಾರ-ಬೆಂಗಳೂರು: ಡಿವೈಎಸ್ಪಿ ಎಂ.ಕೆ. ಗಣಪತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರಕಾರದ ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯು ಇಂದು ರಾಜ್ಯದ ಬೆಂಗಳೂರು, ಮಂಗಳೂರು, ಕಾರವಾರ, ಮಡಿಕೇರಿ,...