ವರದಿಗಾರ (ಸೆ.29): ರಾಜ್ಯದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ನ.3ರಂದು ಮತದಾನ ನಡೆಯಲಿದೆ. ಮಂಗಳವಾರ ಕೇಂದ್ರ ಚುನಾವಣಾ ಆಯೋಗ, ಕರ್ನಾಟಕ ಎರಡು...