ರಾಜ್ಯ ಸುದ್ದಿ
ಜಾರ್ಜ್ ರಾಜೀನಾಮೆ ಕೇಳುವ ನೈತಿಕತೆಯನ್ನು ಬಿಜೆಪಿ ಕಳೆದುಕೊಂಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ವರದಿಗಾರ: ಜಾರ್ಜ್ ರಾಜೀನಾಮೆ ಕೇಳುವ ನೈತಿಕತೆಯನ್ನು ಬಿಜೆಪಿಯವರು ಕಳೆದುಕೊಂಡಿದ್ದಾರೆ. ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಪ್ರತಿನಿಧಿಸುವ ಕೇಂದ್ರ ಸಚಿವರು, ಮುಖ್ಯಮಂತ್ರಿ ವಿರುದ್ಧವೂ ಹಲವಾರು ಕ್ರಿಮಿನಲ್ ಮೊಕದ್ದಮೆಗಳಿವೆ. ಅವರು...