ರಾಷ್ಟ್ರೀಯ ಸುದ್ದಿ
ಗೋ ರಕ್ಷಕರನ್ನು ತಡೆಯಲು ಪ್ರತೀ ಜಿಲ್ಲೆಗೆ ಹಿರಿಯ ಪೊಲೀಸ್ ಅಧಿಕಾರಿಯನ್ನು ನೇಮಿಸಿ: ರಾಜ್ಯ ಸರಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ
ವರದಿಗಾರ-ದೆಹಲಿ: ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿ ಗೋವಿನ ಹೆಸರಿನಲ್ಲಿ ಹಲವು ಜೀವಗಳನ್ನು ಬಲಿಪಡೆದುಕೊಂಡಿರುವ ಗೋ ರಕ್ಷಕರು, ಗೋ ರಕ್ಷಣೆ ಹೆಸರಿನಲ್ಲಿ ನಡೆಸುವ ದಾಳಿಯನ್ನು ತಡೆಯಲು ಪ್ರತೀ ಜಿಲ್ಲೆಗೆ ಒಬ್ಬ ಹಿರಿಯ ಪೊಲೀಸ್...