ರಾಷ್ಟ್ರೀಯ ಸುದ್ದಿ
ಮಹಾತ್ಮಾ ಗಾಂಧಿ ಹಂತಕ ಗೋಡ್ಸೆಯನ್ನು ದೇಶಭಕ್ತನೆಂದವರನ್ನು ಕ್ಷಮಿಸುವುದಿಲ್ಲ: ಪ್ರಧಾನಿ ಮೋದಿ
ವರದಿಗಾರ (ಮೇ 17): ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಭೋಪಾಲ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಬಣ್ಣಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿ...