ವರದಿಗಾರ-ಬಂಟ್ವಾಳ: ಜವಾನ್ ಫ್ರೆಂಡ್ಸ್ ಬಿ.ಸಿ.ರೋಡ್ ಹಾಗೂ ಯು.ಟಿ.ಖಾದರ್ ಅಭಿಮಾನಿಗಳು ಮಂಗಳೂರು ವತಿಯಿಂದ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ಆದಿತ್ಯವಾರ ಉಚಿತ ಹಿಜಾಮ ಚಿಕಿತ್ಸಾ ಶಿಬಿರ ನೇತಾಜಿ ಸುಭಾಸ್ ಚಂದ್ರ...