ರಾಜ್ಯ ಸುದ್ದಿ
ಬಹುಕೋಟಿ ಐಎಂಎ ವಂಚನೆ ಪ್ರಕರಣ; ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ ಕೆಲವು ಪೊಲೀಸ್ ಅಧಿಕಾರಿಗಳ ವಿಚಾರಣೆಗೆ ಅನುಮತಿ
ವರದಿಗಾರ (ಸೆ.14): ಬಹುಕೋಟಿ ಐಎಂಎ ಹಗರಣಕ್ಕೆ ಸಂಬಂಧಿಸಿ ಐಪಿಎಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ರಾಜ್ಯಪಾಲರು ಹಾಗೂ ಗೃಹ ಇಲಾಖೆ ಅನುಮತಿ ನೀಡಿದೆ. ಐಎಂಎ ಸಂಸ್ಥೆಯ ಹೆಸರಿನಲ್ಲಿ ಸಂಸ್ಥೆಯ...