ರಾಜ್ಯ ಸುದ್ದಿ
ಕಾಂಗ್ರೆಸಿಗರೆಷ್ಟು ದಲಿತ ಮಹಿಳೆಯರನ್ನು ಮದುವೆಯಾಗಿದ್ದಾರೆ? -ಜಗದೀಶ್ ಶೆಟ್ಟರ್ ಪ್ರಶ್ನೆ
ವರದಿಗಾರ-ಗುಲ್ಬರ್ಗಾ: ಬಿಜೆಪಿಯವರು ದಲಿತರ ಮನೆಯಲ್ಲಿ ಉಪಾಹಾರ ಸೇವಿಸುವ ಬದಲು ದಲಿತ ಹೆಣ್ಣು ಮಕ್ಕಳನ್ನು ತಮ್ಮ ಮನೆಗೆ ತಂದುಕೊಳ್ಳಲಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯರ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್...