ವರದಿಗಾರ ಡೆಸ್ಕ್: ಇನ್ನು ಮುಂದೆ ರಾಷ್ಟ್ರದ ರಾಜಧಾನಿ ಜಂತರ್ ಮಂತರ್ ನಲ್ಲಿ ಯಾವುದೇ ರೀತಿಯ ಪ್ರತಿಭಟನೆಗೆ ಅವಕಾಶ ಕಲ್ಪಿಸದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ದಿಲ್ಲಿ ಸರಕಾರಕ್ಕೆ ಸೂಚನೆ ನೀಡಿದೆ....