ರಾಜ್ಯ ಸುದ್ದಿ
ರಾಜೀನಾಮೆ ನೀಡಿದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ
ವರದಿಗಾರ-ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಜಯಂತ್ ಪಟೇಲ್ ಸೋಮವಾರ ಮಧ್ಯಾಹ್ನ ರಾಜೀನಾಮೆ ನೀಡಿದ್ದಾರೆ. ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ , ಹಂಗಾಮಿ ಮುಖ್ಯ ನ್ಯಾಯಾಧೀಶರಾಗಿ ನೇಮಕಾತಿ ಮಾಡದಿರುವುದರಿಂದ ಪ್ರತಿಭಟಿಸಿ...