ರಾಷ್ಟ್ರೀಯ ಸುದ್ದಿ
ಅರ್ನಾಬ್, ಕಂಗನಾ ವಿರುದ್ಧ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡನೆ
ವರದಿಗಾರ, (ಸೆ.8): ರಿಪಬ್ಲಿಕ್ ಟಿವಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಶಿವಸೇನೆ ಮಹಾರಾಷ್ಟ್ರ ವಿಧಾನಸಭೆಯಲ್ಲಿಂದು ಹಕ್ಕುಚ್ಯುತಿ ನಿರ್ಣಯ ಮಂಡಿಸಿದ್ದು, ಅಧಿವೇಶನದ ಎರಡನೇ ದಿನವಾದ...