ರಾಜ್ಯ ಸುದ್ದಿ
ಭುಗಿಲೆದ್ದ ಅನ್ನದಾತರ ಆಕ್ರೋಶ: ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ; ಬೆಂಗಳೂರು ಟೌನ್ ಹಾಲ್ ಬಳಿ ಸಾವಿರಾರು ರೈತರಿಂದ ಪ್ರತಿಭಟನೆ
ವರದಿಗಾರ (ಸೆ.28): ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ರೈತಪರ, ಕಾರ್ಮಿಕ, ದಲಿತ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ರಾಜಧಾನಿ...