ಅನಿವಾಸಿ ಕನ್ನಡಿಗರ ವಿಶೇಷ
ಮಕ್ಕಾ-ಕೆಸಿಎಫ್ ವತಿಯಿಂದ ಸ್ವಾತಂತ್ರ್ಯ ಆಚರಣೆ
ವರದಿಗಾರ-ಮಕ್ಕತುಲ್ ಮುಕರ್ರಮ: ಭಾರತದ 71ನೇ ಸ್ವಾತಂತ್ರೋತ್ಸವನ್ನು ಕನಾ೯ಟಕ ಕಲ್ಚರಲ್ ಫೌಂಡೇಷನ್ (ಕೆಸಿಎಫ್) ಭಾರತದ ಹಜ್ಜಾಜಿಗಳೊಂದಿಗೆ ಮಕ್ಕಾದಲ್ಲಿ ಆಚರಿಸಿತು. ಧ್ವಜಾರೋಹಣ ವೇಳೆ ಕೆಸಿಎಫ್ ಕಾರ್ಯಕರ್ತರು ಭಾರತ ರಾಷ್ಟ್ರ ಗೀತೆ ಹಾಡಿದರು. ಈ ವೇಳೆ...