ರಾಜ್ಯ ಸುದ್ದಿ
ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ: ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ ಸಲ್ಲಿಕೆ
ವರದಿಗಾರ (ಸೆ.23): ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆಯ ವಸ್ತುಸ್ಥಿತಿಯ ಅಧ್ಯಯನಕ್ಕಾಗಿ ಡಾ.ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸತ್ಯಶೋಧನಾ ಸಮಿತಿ ಇಂದು ತನ್ನ ವರದಿ ಸಲ್ಲಿಸಿದೆ. ಸಮಿತಿ ಅಧ್ಯಕ್ಷರಾದ...