ರಾಷ್ಟ್ರೀಯ ಸುದ್ದಿ
ಕಠಿಣ ಲಾಕ್ಡೌನ್ನಿಂದಾಗಿ ದೇಶದ ಆರ್ಥಿಕತೆ ಕುಸಿತ: ಸುಪ್ರೀಂ ಕೋರ್ಟ್ ಅಸಮಾಧಾನ
ವರದಿಗಾರ (ಆ.26): ದೇಶದ ಆರ್ಥಿಕ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಕಠಿಣ ಲಾಕ್ ಡೌನ್ ಜಾರಿಗೊಳಿಸಿದ ಸರ್ಕಾರದ ನಿರ್ಧಾರದಿಂದಾಗಿ ದೇಶದ ಆರ್ಥಿಕತೆಯಲ್ಲಿ ಸಮಸ್ಯೆ ಸೃಷ್ಟಿಯಾಯಿತು ಎಂದು ಬುಧವಾರ...