ರಾಷ್ಟ್ರೀಯ ಸುದ್ದಿ
ಪರೀಕ್ಷೆಗಳ ಬಗ್ಗೆ ಮಾತನಾಡಬೇಕಿದ್ದ ಪ್ರಧಾನಿಯು ಆಟಿಕೆ ನಿರ್ಮಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು: ರಾಹುಲ್ ಗಾಂಧಿ
ವರದಿಗಾರ (ಆ.30): ದೇಶಾದ್ಯಂತ ವಿದ್ಯಾರ್ಥಿಗಳು ಜೆಇಇ ಮತ್ತು ನೀಟ್ ಪರೀಕ್ಷೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಕಾಶವಾಣಿಯ ಮನ್ ಕೀ ಬಾತ್ನಲ್ಲಿ ‘ಪರೀಕ್ಷಾ ಪೇ ಚರ್ಚಾ’ ನಡೆಸುವ...