ರಾಜ್ಯ ಸುದ್ದಿ
ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮತದಾರರ ಮನ ಗೆದ್ದ ಎನ್.ಮಹೇಶ್
ವರದಿಗಾರ (ಜುಲೈ.09): ಕರ್ನಾಟಕ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಯು ರಾಜ್ಯದ ಜನತೆಯ ಮೇಲೆ ದುಷ್ಪರಿಣಾಮವನ್ನು ಬೀಳುತ್ತಿದ್ದು, ಹಲವು ಚುನಾಯಿತ ಪ್ರತಿನಿಧಿಗಳು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು, ಸರಕಾರವನ್ನು...