ರಾಜ್ಯ ಸುದ್ದಿ
ಅಧಿಕಾರ ಕಳೆದುಕೊಂಡಾಗ ಕಾಂಗ್ರೆಸ್ ಗಲಭೆ, ಬೆಂಕಿ ಹಚ್ಚುವ ಕಾರ್ಯ ಮಾಡುತ್ತಿದೆ ಎಂದ ನಳಿನ್ ಕುಮಾರ್
ವರದಿಗಾರ (ಡಿ.21): ಒಳಜಗಳದಲ್ಲೇ ಬಿದ್ದಿರುವ ಕಾಂಗ್ರೆಸ್, ಗಲಭೆ, ಅರಾಜಕತೆ ಸೃಷ್ಟಿಸಿ ಅಧಿಕಾರ ಪಡೆಯುವ ಹುನ್ನಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಅವರು ಆರೋಪಿಸಿದ್ದಾರೆ. ಬೆಂಗಳೂರಿನ...