ರಾಷ್ಟ್ರೀಯ ಸುದ್ದಿ
ಕಾಂಗ್ರೆಸ್ ಗೆ ಗುಡ್ ಬೈ ಹೇಳಲಿರುವ ಮಾಜಿ ಮುಖ್ಯಮಂತ್ರಿ
ವರದಿಗಾರ-ಮುಂಬೈ: ಕಾಂಗ್ರೆಸ್ ಹಿರಿಯ ನಾಯಕ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳುವುದಾಗಿ ಘೋಷಣೆ ಮಾಡಿದ್ದು, ತನ್ನ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆಂದು...