ರಾಜ್ಯ ಸುದ್ದಿ
ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ; ಇಂಥ ಪ್ರಯತ್ನಗಳಿಗಿಂತಲೂ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ: ಎಚ್.ಡಿ.ಕುಮಾರಸ್ವಾಮಿ
ವರದಿಗಾರ (ಸೆ.14) ಇತ್ತೀಚೆಗೆ ಹಿಂದಿಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇಂಥ ಪ್ರಯತ್ನಗಳಿಗಿಂತಲೂ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ವಿವಿಧ ಭಾಷೆಗಳನ್ನು ಆಡುವ ಭಾರತೀಯರ ದೇಶಭಕ್ತಿಯನ್ನು...