ರಾಷ್ಟ್ರೀಯ ಸುದ್ದಿ
ಉತ್ತರ ಪ್ರದೇಶ: ಲಕ್ನೋದಲ್ಲಿ ರೈಲ್ವೆ ಅಧಿಕಾರಿಯ ಪತ್ನಿ, ಮಗನ ಬರ್ಬರ ಹತ್ಯೆ; ಬೆಚ್ಚಿಬಿದ್ದ ರಾಜಧಾನಿ
ವರದಿಗಾರ (ಆ.29): ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅತಿ ಗಣ್ಯ ವ್ಯಕ್ತಿಗಳು ನೆಲೆಸುವ ಪ್ರದೇಶದಲ್ಲಿ ತಾಯಿ ಮತ್ತು ಮಗನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ರೈಲ್ವೆ ಇಲಾಖೆಯ ಕಾರ್ಯನಿರ್ವಾಹಕ...