ರಾಜ್ಯ ಸುದ್ದಿ
ಕುಸುಮಾ ವಿರುದ್ಧದ ದೂರು ಹಿಂಪಡೆಯುವಂತೆ ಒತ್ತಾಯಿಸಿ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ವರದಿಗಾರ (ಅ.16) ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ದಾಖಲಿಸಲಾಗಿರುವ ದೂರು ಹಿಂಪಡೆಯಬೇಕು ಎಂದು ಆಗ್ರಹಿಸಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ಎದುರು ಕೆಪಿಸಿಸಿ ಮಹಿಳಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು....