ವರದಿಗಾರ (ಆ.28): ಬೆಳಗಾವಿಯ ಪೀರನವಾಡಿಯಲ್ಲಿ ರಾಯಣ್ಣ ಅಭಿಮಾನಿಗಳು ಮತ್ತು ಶಿವಾಜಿ ಬೆಂಬಲಿಗರ ನಡುವೆ ಮತ್ತೆ ಘರ್ಷಣೆ ಉಂಟಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಗುರುವಾರ ರಾತ್ರಿ...