ರಾಷ್ಟ್ರೀಯ ಸುದ್ದಿ
ದೆಹಲಿ ಗಲಭೆ: ಜೆಎನ್ ಯು ಸಂಶೋಧನಾ ವಿದ್ಯಾರ್ಥಿ ಶಾರ್ಜಿಲ್ ಇಮಾಮ್ ಐದು ದಿನ ಪೊಲೀಸ್ ಕಸ್ಟಡಿಗೆ
ವರದಿಗಾರ (ಆ.26): ಈಶಾನ್ಯ ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎನ್ ಯು ಸಂಶೋಧನಾ ವಿದ್ಯಾರ್ಥಿ ಶಾರ್ಜಿಲ್ ಇಮಾಮ್ ಅವರನ್ನು ದೆಹಲಿ ನ್ಯಾಯಾಲಯೊಂದು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಮಂಗಳವಾರ,...