ರಾಷ್ಟ್ರೀಯ ಸುದ್ದಿ
ಶ್ರಮಿಕ್ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ 97 ಮಂದಿ ವಲಸೆ ಕಾರ್ಮಿಕರ ಸಾವು; ರಾಜ್ಯಸಭೆಗೆ ತಿಳಿಸಿದ ಸರ್ಕಾರ
ವರದಿಗಾರ (ಸೆ.19): ಕೊರೊನಾ ಲಾಕ್ಡೌನ್ ಸಮಯದಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದ್ದ ಶ್ರಮಿಕ್ ವಿಶೇಷ ರೈಲುಗಳಲ್ಲಿ 97 ಮಂದಿ ವಲಸೆ ಕಾರ್ಮಿಕರು ತಮ್ಮ ಪ್ರಾಣ...