ರಾಷ್ಟ್ರೀಯ ಸುದ್ದಿ
ರಾಷ್ಟ್ರಪತಿ ಭವನದಲ್ಲಿ ಕರ್ತವ್ಯದಲ್ಲಿದ್ದ ಸೇನಾ ಯೋಧ ಆತ್ಮಹತ್ಯೆ
ವರದಿಗಾರ (ಸೆ.9): ರಾಷ್ಟ್ರಪತಿ ಭವನದಲ್ಲಿ ಕರ್ತವ್ಯದಲ್ಲಿದ್ದ ಸೇನಾ ಯೋಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗೂರ್ಖಾ ಬಂದೂಕು ಬ್ಯಾರೆಕ್ನಲ್ಲಿ ಕರ್ತವ್ಯದಲ್ಲಿದ್ದ ಯೋಧ ಬಹದೂರ್ ಥಾಪ ಅವರು ಫ್ಯಾನ್ಗೆ ನೇಣು ಹಾಕಿಕೊಂಡು...