ವರದಿಗಾರ (ಸೆ.23): ರೈಲ್ವೆ ಖಾತೆ ರಾಜ್ಯ ಸಚಿವ ಎಸ್. ಸುರೇಶ್ ಅಂಗಡಿ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ...