ವರದಿಗಾರ: ದೇಶದಲ್ಲಿ ಸಂವಿಧಾನದ ಮೌಲ್ಯಗಳನ್ನು ದಮನ ಮಾಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಇದರಿಂದಾಗಿ ಭಾರತ ದೇಶವು ಅಪಾಯದಲ್ಲಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅವರು...