ರಾಜ್ಯ ಸುದ್ದಿ

ಬಾಗಲಕೋಟೆ: ತರಗತಿ ವೇಳೆಯೇ ಶಾಲಾ ಛಾವಣಿ ಕುಸಿತ, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Reading…
Follow Us

ಸಾರಾಂಶ

ಬಾಗಲಕೋಟೆಯ ಮುಗಳೊಳ್ಳಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ವೇಳೆ ಛಾವಣಿ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಶಿಥಿಲಗೊಂಡಿದ್ದ ಕಟ್ಟಡದ ದುರಸ್ತಿಗೆ ಇಲಾಖೆ ಕ್ರಮ ಕೈಗೊಂಡಿರಲಿಲ್ಲ ಎಂದು ಪೋಷಕರು ಆರೋಪಿಸಿದ್ದು, ಸಂಪೂರ್ಣ ದುರಸ್ತಿಯಾಗುವವರೆಗೆ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ತರಗತಿ ನಡೆಯುತ್ತಿದ್ದ ವೇಳೆ ಸಿಮೆಂಟ್ ಛಾವಣಿ ಕುಸಿದುಬಿದ್ದಿದೆ. ಈ ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯವಾಗಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಕಾಂಕ್ರೀಟ್ ಚೂರುಗಳು ಮಕ್ಕಳ ಬೆಂಚ್‌ಗಳ ಮೇಲೆ ಬಿದ್ದಿದ್ದು, ಕಬ್ಬಿಣದ ರಾಡ್‌ಗಳು ಹೊರಚಾಚಿಕೊಂಡಿರುವುದು ಕಂಡುಬಂದಿದೆ.

ಶಾಲಾ ಕಟ್ಟಡವು ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿದ್ದರೂ ತರಗತಿಗಳನ್ನು ನಡೆಸಲಾಗುತ್ತಿತ್ತು ಎಂದು ಪೋಷಕರು ಆರೋಪಿಸಿದ್ದಾರೆ. ಕಟ್ಟಡದ ದುರಸ್ತಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂಬುದು ಗ್ರಾಮಸ್ಥರ ದೂರು.

ಶಾಲಾ ಕಟ್ಟಡವನ್ನು ಸಂಪೂರ್ಣವಾಗಿ ದುರಸ್ತಿಗೊಳಿಸಿ, ಸುರಕ್ಷಿತ ವಾತಾವರಣ ನಿರ್ಮಿಸುವವರೆಗೆ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಆಕ್ರೋಶಗೊಂಡ ಪೋಷಕರು ಪಟ್ಟು ಹಿಡಿದಿದ್ದಾರೆ.

ಬ್ಯಾಂಕಿಂಗ್‌ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ
ರಾಜ್ಯ ಸುದ್ದಿ

ಬ್ಯಾಂಕಿಂಗ್‌ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೋಮುದ್ವೇಷದ ಫೇಸ್‌ಬುಕ್ ಪೋಸ್ಟ್: ಕೇರಳ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸೇವೆಯಿಂದ ಅಮಾನತು
ಸಾಮಾಜಿಕ ತಾಣ

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೋಮುದ್ವೇಷದ ಫೇಸ್‌ಬುಕ್ ಪೋಸ್ಟ್: ಕೇರಳ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸೇವೆಯಿಂದ ಅಮಾನತು

‘ನಾವು ಕೇಸು, ಜೈಲುಗಳಿಗೆ ಹೆದರುವವರಲ್ಲ’: ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ
ರಾಜ್ಯ ಸುದ್ದಿ

‘ನಾವು ಕೇಸು, ಜೈಲುಗಳಿಗೆ ಹೆದರುವವರಲ್ಲ’: ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ

ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ
ವೀಡಿಯೊ

ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ

ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?
ರಾಷ್ಟ್ರೀಯ ಸುದ್ದಿ

ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?

ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ
ಸಾಮಾಜಿಕ ತಾಣ

ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಜ್ಯ ಸುದ್ದಿ

‘ನಾವು ಕೇಸು, ಜೈಲುಗಳಿಗೆ ಹೆದರುವವರಲ್ಲ’: ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ

ರಾಜ್ಯ ಸುದ್ದಿ

ಬ್ಯಾಂಕಿಂಗ್‌ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ

ರಾಜ್ಯ ಸುದ್ದಿ

RDPR‌ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ಪಟ್ಟು

ರಾಜ್ಯ ಸುದ್ದಿ

“ಕುಮಾರಸ್ವಾಮಿಯವರೇ, ನನ್ನ ಮೈಗೆ ಕೆಸರು ಅಂಟಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ” : ಕೆಪಿಎಸ್‌ಸಿ ಅಕ್ರಮದ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು

ರಾಜ್ಯ ಸುದ್ದಿ

ಕೋಮು ಸೌಹಾರ್ದತೆ ಕೆಡಿಸಲು ಯತ್ನ: ಪುನೀತ್ ಕೆರೆಹಳ್ಳಿ ಸೇರಿ 9 ಮಂದಿ ಬಂಧನ

From Across Varadigara

ರಾಷ್ಟ್ರೀಯ ಸುದ್ದಿ

ಯುವಶಕ್ತಿಯ ಒಕ್ಕೂಟ: ಉದ್ಯೋಗ-ಶಿಕ್ಷಣದ ಹಕ್ಕಿಗಾಗಿ ಉತ್ತರ ಪ್ರದೇಶದಲ್ಲಿ ‘ಜಸ್ಟಿಸ್ ಮೋರ್ಚಾ’ ಸ್ಥಾಪನೆ: 50 ದಿನಗಳ ರಾಜ್ಯವ್ಯಾಪಿ ಅಭಿಯಾನ ಘೋಷಣೆ

ರಾಷ್ಟ್ರೀಯ ಸುದ್ದಿ

ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5 ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ಘೋಷಿಸಿದ ಸಿಜೆಪಿ

ವೀಡಿಯೊ

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ

ರಾಷ್ಟ್ರೀಯ ಸುದ್ದಿ

ಕೇಂದ್ರ ಸಚಿವರ ಬಂಗಲೆಗಳ ನಿರ್ವಹಣೆ, ದುರಸ್ತಿಗೆ ಶತಕೋಟಿ ವೆಚ್ಚ; 2025-26ರಲ್ಲಿ ದಾಖಲೆಯ 92.35 ಕೋಟಿ ರೂ. ಖರ್ಚು: RTI ಮೂಲಕ ಮಾಹಿತಿ ಬಹಿರಂಗ

ರಾಜ್ಯ ಸುದ್ದಿ

SIR: 1 ಕೋಟಿಗೂ ಹೆಚ್ಚು ಹೆಸರುಗಳ ASDDO ವರ್ಗೀಕರಣ; ಪರಿಶೀಲನೆಗೆ ಹೆಚ್ಚಿನ ಕಾಲಾವಕಾಶ ಮತ್ತು ನಿಗದಿತ ಪ್ರಕ್ರಿಯೆ ಅನುಸರಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಸಿಎಂ ಪತ್ರ

ರಾಷ್ಟ್ರೀಯ ಸುದ್ದಿ

CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ

ಅಂತಾರಾಷ್ಟ್ರೀಯ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626ಕ್ಕೆ ಏರಿಕೆ; 2,478 ಮಂದಿ ನಾಪತ್ತೆ

ರಾಷ್ಟ್ರೀಯ ಸುದ್ದಿ

ಪ್ರತಿ ಗಂಟೆಗೆ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ 21 ಮಂದಿ! ರೋಗ, ಯುದ್ಧಕ್ಕಿಂತಲೂ ಭೀಕರವಾಯಿತೇ ಭಾರತದ ರಸ್ತೆ ಅಪಘಾತ?

ರಾಷ್ಟ್ರೀಯ ಸುದ್ದಿ

‘ಯುವಜನರ ಧ್ವನಿಗೆ ಬೆದರಿದ ಸರ್ಕಾರ’: ದೆಹಲಿಯಲ್ಲಿ ಸಿಜೆಪಿ ಸಭೆಗೆ ಬಿಜೆಪಿ ತಡೆ – ಅಭಿಜಿತ್ ದೀಪ್ಕೆ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ರಸ್ತೆ ಕಾಮಗಾರಿ ವಿಳಂಬ ಹಾಗೂ ಮದ್ಯಪಾನ ಪ್ರಮಾಣ ಹೆಚ್ಚಳಕ್ಕೆ ಡೊನಾಲ್ಡ್ ಟ್ರಂಪ್ ಕಾರಣ: ಮಹಾರಾಷ್ಟ್ರ ಬಿಜೆಪಿ ನಾಯಕನ ವಿಚಿತ್ರ ವಾದ!

ಅಂತಾರಾಷ್ಟ್ರೀಯ

ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ

ರಾಷ್ಟ್ರೀಯ ಸುದ್ದಿ

ಬಿಹಾರ: ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪುಡಿ ಬಳಕೆ; 34 ವಿದ್ಯಾರ್ಥಿಗಳು ಅಸ್ವಸ್ಥ

ರಾಷ್ಟ್ರೀಯ ಸುದ್ದಿ

ಜಾಗತಿಕ ಹೂಡಿಕೆದಾರರಿಗೆ ಏಷ್ಯಾದಲ್ಲೇ ಅತ್ಯಂತ ಕನಿಷ್ಠ ಆದ್ಯತೆಯಾಗಿ ಭಾರತೀಯ ಷೇರು ಮಾರುಕಟ್ಟೆ: ಬ್ಯಾಂಕ್ ಆಫ್ ಅಮೆರಿಕ ಸಮೀಕ್ಷೆಯಲ್ಲಿ ಕಳವಳಕಾರಿ ಮಾಹಿತಿ ಬಹಿರಂಗ

ವೀಡಿಯೊ

ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್‌ನಲ್ಲಿ ವಿನೂತನ ಪ್ರತಿಭಟನೆ

ರಾಜ್ಯ ಸುದ್ದಿ

ಬ್ಯಾಂಕಿಂಗ್‌ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ

ರಾಜ್ಯ ಸುದ್ದಿ

ಮಂಗಳೂರು ರೈಲ್ವೆ ವ್ಯಾಪ್ತಿ ವರ್ಗಾವಣೆ: ತೀರ್ಮಾನ ತಡೆಹಿಡಿಯಲು ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ಕೇರಳ ಸಿಎಂ ವಿ. ಡಿ. ಸತೀಶನ್

ಅಂತಾರಾಷ್ಟ್ರೀಯ

“ಇಮ್ರಾನ್ ಖಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿ”: ಪಾಕ್ ಪ್ರಧಾನಿಗೆ ಭಾರತದ ಗವಾಸ್ಕರ್, ಕಪಿಲ್ ದೇವ್ ಸಹಿತ 21 ಕ್ರಿಕೆಟ್ ದಿಗ್ಗಜರ ಪತ್ರ

ರಾಷ್ಟ್ರೀಯ ಸುದ್ದಿ

ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?

ವೀಡಿಯೊ

ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು

ಅಂತಾರಾಷ್ಟ್ರೀಯ

ಇಸ್ರೇಲ್‌ನ ‘E1’ ವಸಾಹತು ಯೋಜನೆಗೆ ಯುಎಇ, ಸೌದಿ ಅರೇಬಿಯಾ ಸಹಿತ ಎಂಟು ಅರಬ್-ಮುಸ್ಲಿಂ ರಾಷ್ಟ್ರಗಳ ತೀವ್ರ ವಿರೋಧ; ಜಾಗತಿಕ ಶಾಂತಿಗೆ ಧಕ್ಕೆ ಎಂದು ಜಂಟಿ ಎಚ್ಚರಿಕೆ