ರಾಷ್ಟ್ರೀಯ ಸುದ್ದಿ

ಬಿಹಾರ: ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪುಡಿ ಬಳಕೆ; 34 ವಿದ್ಯಾರ್ಥಿಗಳು ಅಸ್ವಸ್ಥ

Reading…
Follow Us

ಸಾರಾಂಶ

ಬಿಹಾರದ ನಲಂದಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ 34 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಪ್ಪಿನ ಬದಲು ಬಟ್ಟೆ ಒಗೆಯುವ ಡಿಟರ್ಜೆಂಟ್ ಪುಡಿ ಬೆರೆಸಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಅಸ್ವಸ್ಥಗೊಂಡ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದು, ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲಾಖೆಯು ಘಟನೆಯ ತನಿಖೆಗೆ ಆದೇಶಿಸಿದೆ.

ಬಿಹಾರದ ನಲಂದಾ ಜಿಲ್ಲೆಯ ನೂರ್‌ಸರಾಯ್ ಬ್ಲಾಕ್‌ನ ಪಾರಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್ 18ರಂದು ಮಧ್ಯಾಹ್ನದ ಬಿಸಿಊಟ ಸೇವಿಸಿದ ನಂತರ ಕನಿಷ್ಠ 34 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಆಘಾತಕಾರಿ ಘಟನೆ ನಡೆದಿದೆ.

ಆಗಸ್ಟ್ 18ರ ಮಧ್ಯಾಹ್ನ ಸುಮಾರು 12:30ಕ್ಕೆ ಶಾಲೆಯ ಒಟ್ಟು 132 ವಿದ್ಯಾರ್ಥಿಗಳಿಗೆ ಅನ್ನ ಹಾಗೂ ಆಲೂಗಡ್ಡೆ-ಸೋಯಾಬೀನ್ ಪಲ್ಯವನ್ನು ಬಡಿಸಲಾಗಿತ್ತು. ಕೆಲ ಮಕ್ಕಳು ಹೆಚ್ಚುವರಿ ಉಪ್ಪು ಕೇಳಿದಾಗ, ಅಡುಗೆಯವರು ಉಪ್ಪಿನ ಪಾತ್ರೆಯ ಪಕ್ಕದಲ್ಲೇ ಇಡಲಾಗಿದ್ದ ಡಿಟರ್ಜೆಂಟ್ ಪುಡಿಯನ್ನು ಗೊಂದಲದಿಂದ ತಂದು ಪಲ್ಯಕ್ಕೆ ಬೆರೆಸಿದ್ದಾರೆ ಎಂದು ಶಾಲೆಯ ಪ್ರಧಾನ ಶಿಕ್ಷಕ ಶೈಲೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ. ಇದನ್ನು ಸೇವಿಸಿದ ತಕ್ಷಣವೇ ಮಕ್ಕಳಿಗೆ ಗಂಟಲು ಉರಿ, ತೀವ್ರ ಹೊಟ್ಟೆನೋವು ಹಾಗೂ ವಾಂತಿ ಕಾಣಿಸಿಕೊಂಡಿದೆ.

ಕೂಡಲೇ ಜಾಗೃತರಾದ ಶಾಲಾ ಸಿಬ್ಬಂದಿ ಅಸ್ವಸ್ಥಗೊಂಡ ಮಕ್ಕಳನ್ನು ಬಿಹಾರಷರೀಫ್ ಸದರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ. ಜೈ ಪ್ರಕಾಶ್ ಸಿಂಗ್ ಮಾತನಾಡಿ, “ಪ್ರಸ್ತುತ ಎಲ್ಲ 34 ಮಕ್ಕಳಿಗೂ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿ ಗುಣಮುಖರಾಗುತ್ತಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್‌ನಲ್ಲಿ ವಿನೂತನ ಪ್ರತಿಭಟನೆ
ವೀಡಿಯೊ

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ
ವೀಡಿಯೊ

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ

ಬಿಹಾರ: ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪುಡಿ ಬಳಕೆ; 34 ವಿದ್ಯಾರ್ಥಿಗಳು ಅಸ್ವಸ್ಥ
ರಾಷ್ಟ್ರೀಯ ಸುದ್ದಿ

ಬಿಹಾರ: ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪುಡಿ ಬಳಕೆ; 34 ವಿದ್ಯಾರ್ಥಿಗಳು ಅಸ್ವಸ್ಥ

ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು

ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ

ರಸ್ತೆ ಕಾಮಗಾರಿ ವಿಳಂಬ ಹಾಗೂ ಮದ್ಯಪಾನ ಪ್ರಮಾಣ ಹೆಚ್ಚಳಕ್ಕೆ ಡೊನಾಲ್ಡ್ ಟ್ರಂಪ್ ಕಾರಣ: ಮಹಾರಾಷ್ಟ್ರ ಬಿಜೆಪಿ ನಾಯಕನ ವಿಚಿತ್ರ ವಾದ!
ರಾಷ್ಟ್ರೀಯ ಸುದ್ದಿ

ರಸ್ತೆ ಕಾಮಗಾರಿ ವಿಳಂಬ ಹಾಗೂ ಮದ್ಯಪಾನ ಪ್ರಮಾಣ ಹೆಚ್ಚಳಕ್ಕೆ ಡೊನಾಲ್ಡ್ ಟ್ರಂಪ್ ಕಾರಣ: ಮಹಾರಾಷ್ಟ್ರ ಬಿಜೆಪಿ ನಾಯಕನ ವಿಚಿತ್ರ ವಾದ!

ಇನ್ನೊಂದೆಡೆ, ನಲಂದಾ ಜಿಲ್ಲಾ ಶಿಕ್ಷಣಾಧಿಕಾರಿ ಹೇಮಚಂದ್ರ ಅವರು ಶಾಲಾ ಆಹಾರದಲ್ಲಿ ಸರ್ಫ್ ಬೆರೆಸಲಾಗಿದೆ ಎಂಬ ಆರೋಪವನ್ನು ನಿರಾಕರಿಸಿದ್ದು, ಪ್ರಕರಣದ ಕುರಿತು ಸಂಪೂರ್ಣ ತನಿಖೆಗೆ ಆದೇಶಿಸಿದ್ದಾರೆ. ಆಹಾರದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವೈದ್ಯಕೀಯ ಮತ್ತು ವಿಧಿವಿಜ್ಞಾನ ವರದಿ ಬಂದ ನಂತರವಷ್ಟೇ ನೈಜ ಕಾರಣ ತಿಳಿಯಲಿದೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

ಬಿಹಾರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಆತಂಕಕಾರಿ ಹೆಚ್ಚಳ: ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ

ರಾಷ್ಟ್ರೀಯ ಸುದ್ದಿ

ರಸ್ತೆ ಕಾಮಗಾರಿ ವಿಳಂಬ ಹಾಗೂ ಮದ್ಯಪಾನ ಪ್ರಮಾಣ ಹೆಚ್ಚಳಕ್ಕೆ ಡೊನಾಲ್ಡ್ ಟ್ರಂಪ್ ಕಾರಣ: ಮಹಾರಾಷ್ಟ್ರ ಬಿಜೆಪಿ ನಾಯಕನ ವಿಚಿತ್ರ ವಾದ!

ರಾಷ್ಟ್ರೀಯ ಸುದ್ದಿ

ಶಿಕ್ಷಣ ವ್ಯವಸ್ಥೆಯ ಲೋಪ, ಸರ್ಕಾರಿ ಉದ್ಯೋಗ ನೀಡಿಕೆಯಲ್ಲಿ ಭ್ರಷ್ಟಾಚಾರ: ಹೋರಾಟದ ಎಚ್ಚರಿಕೆ ನೀಡಿದ ಬಾಬಾ ರಾಮ್‌ದೇವ್‌

ರಾಷ್ಟ್ರೀಯ ಸುದ್ದಿ

ಅದಾನಿ ಯೋಜನೆಗಳಿಗಾಗಿ 83,700 ಚದರ ಅಡಿ ಅರಣ್ಯ ಮತ್ತು ಮ್ಯಾಂಗ್ರೋವ್ ಭೂಮಿಯನ್ನು ಬಿಟ್ಟುಕೊಡಲು ಮಹಾರಾಷ್ಟ್ರ ಸರ್ಕಾರದ ಅನುಮೋದನೆ

ರಾಷ್ಟ್ರೀಯ ಸುದ್ದಿ

ಯುವಶಕ್ತಿಯ ಒಕ್ಕೂಟ: ಉದ್ಯೋಗ-ಶಿಕ್ಷಣದ ಹಕ್ಕಿಗಾಗಿ ಉತ್ತರ ಪ್ರದೇಶದಲ್ಲಿ ‘ಜಸ್ಟಿಸ್ ಮೋರ್ಚಾ’ ಸ್ಥಾಪನೆ: 50 ದಿನಗಳ ರಾಜ್ಯವ್ಯಾಪಿ ಅಭಿಯಾನ ಘೋಷಣೆ

From Across Varadigara

ರಾಷ್ಟ್ರೀಯ ಸುದ್ದಿ

ಶಿಕ್ಷಣ ವ್ಯವಸ್ಥೆಯ ಲೋಪ, ಸರ್ಕಾರಿ ಉದ್ಯೋಗ ನೀಡಿಕೆಯಲ್ಲಿ ಭ್ರಷ್ಟಾಚಾರ: ಹೋರಾಟದ ಎಚ್ಚರಿಕೆ ನೀಡಿದ ಬಾಬಾ ರಾಮ್‌ದೇವ್‌

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ರಾಷ್ಟ್ರೀಯ ಸುದ್ದಿ

ಪ್ರತಿ ಗಂಟೆಗೆ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ 21 ಮಂದಿ! ರೋಗ, ಯುದ್ಧಕ್ಕಿಂತಲೂ ಭೀಕರವಾಯಿತೇ ಭಾರತದ ರಸ್ತೆ ಅಪಘಾತ?

ವೀಡಿಯೊ

ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್‌ನಲ್ಲಿ ವಿನೂತನ ಪ್ರತಿಭಟನೆ

ರಾಷ್ಟ್ರೀಯ ಸುದ್ದಿ

ಯುವಶಕ್ತಿಯ ಒಕ್ಕೂಟ: ಉದ್ಯೋಗ-ಶಿಕ್ಷಣದ ಹಕ್ಕಿಗಾಗಿ ಉತ್ತರ ಪ್ರದೇಶದಲ್ಲಿ ‘ಜಸ್ಟಿಸ್ ಮೋರ್ಚಾ’ ಸ್ಥಾಪನೆ: 50 ದಿನಗಳ ರಾಜ್ಯವ್ಯಾಪಿ ಅಭಿಯಾನ ಘೋಷಣೆ

ವೀಡಿಯೊ

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ

ರಾಷ್ಟ್ರೀಯ ಸುದ್ದಿ

ರಸ್ತೆ ಕಾಮಗಾರಿ ವಿಳಂಬ ಹಾಗೂ ಮದ್ಯಪಾನ ಪ್ರಮಾಣ ಹೆಚ್ಚಳಕ್ಕೆ ಡೊನಾಲ್ಡ್ ಟ್ರಂಪ್ ಕಾರಣ: ಮಹಾರಾಷ್ಟ್ರ ಬಿಜೆಪಿ ನಾಯಕನ ವಿಚಿತ್ರ ವಾದ!

ರಾಷ್ಟ್ರೀಯ ಸುದ್ದಿ

ಮಹಾರಾಷ್ಟ್ರ : ಮಂಚಗಳಿಲ್ಲ, ವಾರ್ಡನ್ ಇಲ್ಲ! ಆಶ್ರಮ ಶಾಲೆಯಲ್ಲಿ ನೆಲದ ಮೇಲೆ ಮಲಗಿದ್ದ 3 ಬುಡಕಟ್ಟು ಹೆಣ್ಣುಮಕ್ಕಳು ಹಾವು ಕಡಿದು ಸಾವು!

ರಾಷ್ಟ್ರೀಯ ಸುದ್ದಿ

‘ಯುವಜನರ ಧ್ವನಿಗೆ ಬೆದರಿದ ಸರ್ಕಾರ’: ದೆಹಲಿಯಲ್ಲಿ ಸಿಜೆಪಿ ಸಭೆಗೆ ಬಿಜೆಪಿ ತಡೆ – ಅಭಿಜಿತ್ ದೀಪ್ಕೆ ಗಂಭೀರ ಆರೋಪ

ವೀಡಿಯೊ

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ

ವೀಡಿಯೊ

ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು

ವೀಡಿಯೊ

ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು

ರಾಷ್ಟ್ರೀಯ ಸುದ್ದಿ

ಅದಾನಿ ಯೋಜನೆಗಳಿಗಾಗಿ 83,700 ಚದರ ಅಡಿ ಅರಣ್ಯ ಮತ್ತು ಮ್ಯಾಂಗ್ರೋವ್ ಭೂಮಿಯನ್ನು ಬಿಟ್ಟುಕೊಡಲು ಮಹಾರಾಷ್ಟ್ರ ಸರ್ಕಾರದ ಅನುಮೋದನೆ

ರಾಷ್ಟ್ರೀಯ ಸುದ್ದಿ

ದೆಹಲಿಯಲ್ಲಿ 90 ಕೋಟಿ ರೂ. ಸೈಕಲ್ ಖರೀದಿ ಹಗರಣ? 4,200 ರೂ. ಸೈಕಲ್‌ಗೆ 6,957 ರೂ. ಪಾವತಿಸಿದ ಸರ್ಕಾರ: ಆಪ್ ಆರೋಪ