ರಾಜ್ಯ ಸುದ್ದಿ

ಪ್ರಧಾನಿ ಮೋದಿ ಪಂಚಾಯತ್ ಸದಸ್ಯರ ರೀತಿ ರಾಜಕಾರಣ ಮಾಡುವುದು ಬಿಡಬೇಕು: ಬಿಕೆ ಹರಿಪ್ರಸಾದ್‌ ತಿರುಗೇಟು

Reading…
Follow Us

ವರದಿಗಾರ-ಮೇ 11: ರಾಜ್ಯ ರಾಜಕೀಯ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ನೀಡಿದ ಹೇಳಿಕೆಗಳಿಗೆ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ. ಪ್ರಧಾನಿ ರಾಷ್ಟ್ರೀಯ ವಿಷಯಗಳಿಗೆ ಆದ್ಯತೆ ನೀಡಬೇಕು ಹೊರತು ರಾಜ್ಯ ಮಟ್ಟದ ರಾಜಕೀಯ ಚರ್ಚೆಗಳಲ್ಲಿ ತಲೆಹಾಕಬಾರದು ಎಂದು ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಹರಿಪ್ರಸಾದ್, ದೇಶದ ಆರ್ಥಿಕ ಪರಿಸ್ಥಿತಿ, ಇಂಧನ ಬಳಕೆ ಮತ್ತು ಚಿನ್ನ ಖರೀದಿ ಕುರಿತು ನೀಡಲಾಗಿರುವ ಸಲಹೆಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕಿದೆ ಎಂದು ಅಭಿಪ್ರಾಯಪಟ್ಟರು. ಜನರಿಗೆ ಮಿತವ್ಯಯದ ಕರೆ ನೀಡುವ ಮೊದಲು ಆಡಳಿತ ತನ್ನ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಅವರು ಹೇಳಿದರು.

ಜಾಗತಿಕ ಸವಾಲುಗಳ ನಡುವೆಯೂ ದೇಶದ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಕರ್ತವ್ಯ ಎಂದು ಅವರು ಸೂಚಿಸಿದರು. ರಾಜಕೀಯ ಆರೋಪ-ಪ್ರತ್ಯಾರೋಪಗಳಿಗಿಂತ ಆಡಳಿತದ ಸ್ಪಷ್ಟ ದಿಕ್ಕು ಮತ್ತು ನೀತಿಗಳೇ ಮುಖ್ಯ ಎಂದು ಅವರು ಅಭಿಪ್ರಾಯಪಟ್ಟರು.

ನರೇಂದ್ರ ಮೋದಿಯನ್ನು ನಾನು ಯಾವಾಗ ಬೇಕಾದರೂ ಇಳಿಸಬಹುದು ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ. ಎಪ್‍ಸ್ಟೀನ್ ಫೈಲ್ಸ್‌ ನಲ್ಲಿ ಇವರ ಲೀಲೆಗಳು ಹೊರಗಡೆ ಬರುತ್ತೆ. ಆಗ ಕುರ್ಚಿ ಹೇಗೆ ಉಳಿಸಿಕೊಳ್ಳುತ್ತಾರೆ ಎಂದು ಜನರಿಗೆ ಹೇಳಿದರೆ ಒಳ್ಳೆಯದು. ಮೊದಲು ಅದಕ್ಕೆ ಉತ್ತರ ಕೊಡಲಿ. ಈಗ ಗುಜರಾತ್ ಮಾಡೆಲ್ ಮರೆತು ಬಿಟ್ಟಿದ್ದಾರೆ. 12 ವರ್ಷಗಳಲ್ಲಿ ಅರಾಜಕತೆ ಸೃಷ್ಟಿ ಮಾಡಿದವರು ಇವರು ಎಂದು ಹರಿಪ್ರಸಾದ್ ಕಿಡಿಗಾರಿದ್ದಾರೆ.

ಬಿಹಾರದಲ್ಲಿ ನಿತೀಶ್ ಕುಮಾರ್, ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ, ಎನ್‍ಸಿಪಿ, ಪಂಜಾಬ್‍ನಲ್ಲಿ ಪ್ರಕಾಶ್‍ಸಿಂಗ್ ಬಾದಲ್ ಅವರನ್ನು ಯಾವ ರೀತಿ ಮುಗಿಸಿದರು. ಇದಕ್ಕೆಲ್ಲ ಕಾರಣ ಭಸ್ಮಾಸುರ ಆಗಿರುವ ನರೇಂದ್ರ ಮೋದಿ. ಅವರು ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು ಎಂದು ಹರಿಪ್ರಸಾದ್ ಇದೇ ಸಂದರ್ಭದಲ್ಲಿ ‌ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:
POLL

ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿರುವ ಬಿಕೆ ಹರಿಪ್ರಸಾದ್‌ ಬಗ್ಗೆ ನಿಮ್ಮ ಅಭಿಪ್ರಾಯವೇನು?

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ಕಾಣಿಸದ್ದು - ಕೇಳಿಸದ್ದು

ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!

ರಾಜ್ಯ ಸುದ್ದಿ

ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

From Across Varadigara

ಅಂತಾರಾಷ್ಟ್ರೀಯ

ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್

ಅಂತಾರಾಷ್ಟ್ರೀಯ

ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ

ರಾಷ್ಟ್ರೀಯ ಸುದ್ದಿ

“ತಲೆ ಒಡೆದೆ, ಆದರೂ ಜೈಲಿಗೆ ಹೋಗಲಿಲ್ಲ”: ಪ್ರಭಾವಿ ನಾಯಕರ ಬೆಂಬಲದ ಬಡಾಯಿ ಕೊಚ್ಚಿಕೊಂಡ ಹಿಂದೂತ್ವ ಇನ್ಫ್ಲುಯೆನ್ಸರ್; ವಿಪಕ್ಷಗಳ ಆಕ್ರೋಶ

ವಿಶೇಷ ಲೇಖನ

FIRಗಳೇ ಇಲ್ಲದೇ RSS ಗಲಭೆಯನ್ನು ಹೇಗೆ ರೂಪಿಸುತ್ತೆ ? ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿಕೆಯ ಅಸಲಿಯತ್ತೇನು?

ಅಂತಾರಾಷ್ಟ್ರೀಯ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626ಕ್ಕೆ ಏರಿಕೆ; 2,478 ಮಂದಿ ನಾಪತ್ತೆ

ರಾಜ್ಯ ಸುದ್ದಿ

ಬ್ಯಾಂಕಿಂಗ್‌ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ

ರಾಜ್ಯ ಸುದ್ದಿ

SIR: 1 ಕೋಟಿಗೂ ಹೆಚ್ಚು ಹೆಸರುಗಳ ASDDO ವರ್ಗೀಕರಣ; ಪರಿಶೀಲನೆಗೆ ಹೆಚ್ಚಿನ ಕಾಲಾವಕಾಶ ಮತ್ತು ನಿಗದಿತ ಪ್ರಕ್ರಿಯೆ ಅನುಸರಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಸಿಎಂ ಪತ್ರ

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

ರಾಷ್ಟ್ರೀಯ ಸುದ್ದಿ

ನ್ಯಾಯಾಲಯದಿಂದ ಶಿಕ್ಷೆಯಾದ ಅತ್ಯಾಚಾರಿಗೆ ಮುಖ ಪುಟದ ಜಾಹೀರಾತು: ತೀವ್ರ ಆಕ್ರೋಶದ ಬಳಿಕ ಬೇಷರತ್ ಕ್ಷಮೆ ಯಾಚಿಸಿದ ‘ದಿ ಹಿಂದೂ’ ಪತ್ರಿಕೆ

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಸಾಮಾಜಿಕ ತಾಣ

ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ

ರಾಜ್ಯ ಸುದ್ದಿ

ಬಾಗಲಕೋಟೆ: ತರಗತಿ ವೇಳೆಯೇ ಶಾಲಾ ಛಾವಣಿ ಕುಸಿತ, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಅಂತಾರಾಷ್ಟ್ರೀಯ

ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಕಪ್‌ಗೆ ₹4.45 ಕೋಟಿ ವೆಚ್ಚ: ಯುದ್ಧದ ನಡುವೆಯೂ ಮುಂದುವರಿದ ಮೇಕಪ್ – ಸ್ಟೈಲಿಂಗ್ ಬಜೆಟ್

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?

ರಾಷ್ಟ್ರೀಯ ಸುದ್ದಿ

ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ

ರಾಜ್ಯ ಸುದ್ದಿ

5 ವರ್ಷಗಳಿಂದ ದನದ ಕೊಟ್ಟಿಗೆಯಂತಿರುವ ಶೆಡ್‌ನಲ್ಲೇ 172 ಮಕ್ಕಳ ಶಾಲೆ : ಹಾಸನ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಮಕ್ಕಳ ದಯನೀಯ ಸ್ಥಿತಿ

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ರಾಷ್ಟ್ರೀಯ ಸುದ್ದಿ

200ಕ್ಕೂ ಹೆಚ್ಚು ಶಂಕಿತರ ಬಂಧನದ ಬೆನ್ನಲ್ಲೇ ‘ಶಹಜಾದ್ ಭಟ್ಟಿ ನೆಟ್‌ವರ್ಕ್’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಗೃಹ ಸಚಿವಾಲಯ

ರಾಷ್ಟ್ರೀಯ ಸುದ್ದಿ

ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ರಾಷ್ಟ್ರೀಯ ಸುದ್ದಿ

ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?