ರಾಜ್ಯ ಸುದ್ದಿ

ಗ್ಯಾರಂಟಿ ಯೋಜನೆಗಳಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು; SDPI ಯನ್ನು ನಾವು ಹಗುರವಾಗಿ ಪರಿಗಣಿಸಿಲ್ಲ: DK Shivakumar

Reading…
Follow Us

ವರದಿಗಾರ-ಮೇ.05: ರಾಜ್ಯದ ಗ್ಯಾರಂಟಿ ಯೋಜನೆಗಳು ಜನರ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿರುವ ಫಲವಾಗಿಯೇ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು ಬೆಂಬಲಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಉಪಚುನಾವಣೆ ಹಾಗೂ ಪಕ್ಕದ ರಾಜ್ಯಗಳ ಚುನಾವಣಾ ಫಲಿತಾಂಶಗಳ ಬಗ್ಗೆ ಮಾತನಾಡಿದರು. ದಾವಣಗೆರೆ ಕ್ಷೇತ್ರದಲ್ಲಿ ಉಂಟಾಗಿದ್ದ ಗೊಂದಲಗಳ ನಡುವೆಯೂ ನಮಗೆ ಗೆಲುವಿನ ವಿಶ್ವಾಸವಿತ್ತು. ಆದರೆ ಎಸ್‌ಡಿಪಿಐ ಪಕ್ಷವು ಅಲ್ಪಸಂಖ್ಯಾತರ ಮತಗಳನ್ನು ಸೆಳೆದ ಕಾರಣ ಗೆಲುವಿನ ಅಂತರ 25-30 ಸಾವಿರಕ್ಕೆ ಕುಸಿದಿದೆ. ಎಸ್‌ಡಿಪಿಐ ಅನ್ನು ನಾವು ಎಂದಿಗೂ ಹಗುರವಾಗಿ ಪರಿಗಣಿಸಿರಲಿಲ್ಲ ಎಂದು ಹೇಳಿದ್ದಾರೆ.

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ರಾಜ್ಯ ಸುದ್ದಿ

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ

ರಾಜ್ಯ ಸುದ್ದಿ

ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು

ರಾಜ್ಯ ಸುದ್ದಿ

ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?

From Across Varadigara

ರಾಜ್ಯ ಸುದ್ದಿ

“ಕುಮಾರಸ್ವಾಮಿಯವರೇ, ನನ್ನ ಮೈಗೆ ಕೆಸರು ಅಂಟಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ” : ಕೆಪಿಎಸ್‌ಸಿ ಅಕ್ರಮದ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು

ಕಾಣಿಸದ್ದು - ಕೇಳಿಸದ್ದು

ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!

ರಾಜ್ಯ ಸುದ್ದಿ

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತ, 2029ರಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿ: ಡಿಕೆಶಿ ಭವಿಷ್ಯ!

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ರಾಷ್ಟ್ರೀಯ ಸುದ್ದಿ

‘ಅಸ್ಸಲಾಮು ಅಲೈಕುಮ್’, ‘ಇನ್ಶಾ ಅಲ್ಲಾಹ್’ ಎಂದಿದ್ದಕ್ಕೆ ಕ್ರಮ?: ಹಿಂದೂ ಸಂಘಟನೆಯ ದೂರಿನ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಬುಷ್ರಾ ಬಾನೋ ವರ್ಗಾವಣೆ

ವಿಶೇಷ ಲೇಖನ

FIRಗಳೇ ಇಲ್ಲದೇ RSS ಗಲಭೆಯನ್ನು ಹೇಗೆ ರೂಪಿಸುತ್ತೆ ? ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿಕೆಯ ಅಸಲಿಯತ್ತೇನು?

ಅಂತಾರಾಷ್ಟ್ರೀಯ

“ಚುನಾವಣೆಯಲ್ಲಿ ರಿಪಬ್ಲಿಕನ್ನರನ್ನು ಗೆಲ್ಲಿಸಿದರೆ ಅಮೆರಿಕದ ಪ್ರತಿಯೊಬ್ಬ ಪ್ರಜೆಗೂ 4.76 ಲಕ್ಷ ರೂ.”: ಮತದಾರರಿಗೆ ಡೊನಾಲ್ಡ್ ಟ್ರಂಪ್ ಆಮಿಷ

ರಾಷ್ಟ್ರೀಯ ಸುದ್ದಿ

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕರಿಸಿದೆ ಎಂದ ಆಯುಷ್ ಮಲಿಕ್: 31 ವರ್ಷದ ಯುವಕನನ್ನು ತಂದೆಯ ಅಕ್ರಮ ವಶದಿಂದ ಮುಕ್ತಗೊಳಿಸಿದ ಅಲಹಾಬಾದ್ ಹೈಕೋರ್ಟ್

ರಾಷ್ಟ್ರೀಯ ಸುದ್ದಿ

ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ರಾಜ್ಯ ಸುದ್ದಿ

SIR: 1 ಕೋಟಿಗೂ ಹೆಚ್ಚು ಹೆಸರುಗಳ ASDDO ವರ್ಗೀಕರಣ; ಪರಿಶೀಲನೆಗೆ ಹೆಚ್ಚಿನ ಕಾಲಾವಕಾಶ ಮತ್ತು ನಿಗದಿತ ಪ್ರಕ್ರಿಯೆ ಅನುಸರಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಸಿಎಂ ಪತ್ರ

ಸಾಮಾಜಿಕ ತಾಣ

ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ

ವೀಡಿಯೊ

ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ

ರಾಷ್ಟ್ರೀಯ ಸುದ್ದಿ

CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ

ಅಂತಾರಾಷ್ಟ್ರೀಯ

ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

ಅಂತಾರಾಷ್ಟ್ರೀಯ

ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್

ರಾಷ್ಟ್ರೀಯ ಸುದ್ದಿ

ನ್ಯಾಯಾಲಯದಿಂದ ಶಿಕ್ಷೆಯಾದ ಅತ್ಯಾಚಾರಿಗೆ ಮುಖ ಪುಟದ ಜಾಹೀರಾತು: ತೀವ್ರ ಆಕ್ರೋಶದ ಬಳಿಕ ಬೇಷರತ್ ಕ್ಷಮೆ ಯಾಚಿಸಿದ ‘ದಿ ಹಿಂದೂ’ ಪತ್ರಿಕೆ

ರಾಷ್ಟ್ರೀಯ ಸುದ್ದಿ

ಪಾಕಿಸ್ತಾನದ ಗೂಢಚಾರಿಕೆ ಜಾಲಕ್ಕೆ ಭಾರತೀಯ ಸಿಮ್ ಕಾರ್ಡ್: ರಾಜಸ್ಥಾನದಲ್ಲಿ ಶಂಕಿತ ISI ಏಜೆಂಟ್ ಬಲ್ವಿಂದರ್ ಸಿಂಗ್ ಬಂಧನ

ರಾಜ್ಯ ಸುದ್ದಿ

ಬ್ಯಾಂಕಿಂಗ್‌ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ