ರಾಷ್ಟ್ರೀಯ ಸುದ್ದಿ

ಪ್ರತಿಭಟನೆಗೂ ಮುನ್ನ ಧ್ರುವ್ ರಾಠಿ ಪೊಲೀಸ್ ವಶಕ್ಕೆ: ದೆಹಲಿ ಗಡಿಗಳಲ್ಲಿ ಬಿಗಿ ಭದ್ರತೆ

Reading…
ಹನಿ ಸುದ್ದಿ ⚡ NEW
Quick reads · Scroll through cards
Open feed →
ಪ್ರತಿಭಟನೆಗೂ ಮುನ್ನ ಧ್ರುವ್ ರಾಠಿ ಪೊಲೀಸ್ ವಶಕ್ಕೆ: ದೆಹಲಿ ಗಡಿಗಳಲ್ಲಿ ಬಿಗಿ ಭದ್ರತೆ
SIR ವಿರುದ್ಧ ‘ಠಾಕ್ರೆ ಸಹೋದರರ’ ಹೋರಾಟ: ಅಕ್ಟೋಬರ್ 4ರಂದು ಮುಂಬೈಯಲ್ಲಿ ಜಂಟಿ ಪ್ರತಿಭಟನೆ
ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 
ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!
ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ
ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು
ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!
ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!

ಸಾರಾಂಶ

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಸಿಜಿಪಿ ಹಮ್ಮಿಕೊಂಡಿದ್ದ ಜಂತರ್ ಮಂತರ್ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ಗುರುಗ್ರಾಮದ ಅವರ ನಿವಾಸದಿಂದಲೇ ಪೊಲೀಸರು ಮುಂಜಾಗ್ರತಾ ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು ರಾಜಧಾನಿಯಾದ್ಯಂತ ಬಿಗಿ ಭದ್ರತೆ ವಹಿಸಿದ್ದು, ಗಡಿಭಾಗಗಳಲ್ಲಿ ನೂರಾರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಪ್ರಸಿದ್ಧ ಯೂಟ್ಯೂಬರ್ ಮತ್ತು ಸಾಮಾಜಿಕ ಹೋರಾಟಗಾರ ಧ್ರುವ್ ರಾಠಿ ಅವರನ್ನು ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಬೇಕಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ದೆಹಲಿ ಮತ್ತು ಗುರುಗ್ರಾಮ ಪೊಲೀಸರ ಜಂಟಿ ಪಡೆ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದೆ. ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ಶನಿವಾರ ಬೆಳಿಗ್ಗೆ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಆ ಬಳಿಕ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಧ್ರುವ್ ರಾಠಿ ದೆಹಲಿಯ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ ಬೆನ್ನಲ್ಲೇ ಈ ಪೊಲೀಸ್ ಕಾರ್ಯಾಚರಣೆ ನಡೆದಿದೆ. 

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ (SIR) ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಈ ಧರಣಿ ಪ್ರತಿಭಟನೆಗೆ ಕರೆ ನೀಡಿತ್ತು. ಈ ಪ್ರತಿಭಟನೆಗೆ ದೆಹಲಿ ಪೊಲೀಸರು ಪೂರ್ವಾನುಮತಿ ನಿರಾಕರಿಸಿದ್ದರು. ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಅನುಮತಿ ನೀಡಿಲ್ಲ ಎಂದು ದೆಹಲಿ ಪೊಲೀಸರು ಸಮರ್ಥಿಸಿಕೊಂಡಿದ್ದು, ಪ್ರತಿಭಟನಾ ಸ್ಥಳಕ್ಕೆ ಜನರು ಸೇರದಂತೆ ತಡೆಯಲು ಜಂತರ್ ಮಂತರ್ ಸುತ್ತಮುತ್ತ ಬಿಗಿಯಾದ ಭದ್ರತೆ ಹಾಗೂ ಸಂಚಾರ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದ್ದಾರೆ. 

ಪ್ರತಿಭಟನಾ ಮೆರವಣಿಗೆಯನ್ನು ತಡೆಯಲು ದೆಹಲಿ ಗಡಿಗಳು, ರೈಲು ನಿಲ್ದಾಣಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ವರದಿಗಳ ಪ್ರಕಾರ, ಧ್ರುವ್ ರಾಠಿ ಅವರ ಜೊತೆಗೆ ಸಿಜಿಪಿ ಸಂಘಟನೆಯ ರತ್ನಾ ಸಿಂಗ್ ಸೇರಿದಂತೆ ನೂರಕ್ಕೂ ಹೆಚ್ಚು ವಿದ್ಯಾರ್ಥಿ ನಾಯಕರು ಹಾಗೂ ಕಾರ್ಯಕರ್ತರನ್ನು ದೆಹಲಿಯ ವಿವಿಧ ಭಾಗಗಳಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಭದ್ರತಾ ಪಡೆಗಳನ್ನು ಭಾರಿ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. 

ರಾಠಿ ಹಾಗೂ ಇತರರ ಬಂಧನವನ್ನು ಖಂಡಿಸಿರುವ CJP, ಇದು ಪ್ರಜಾಸತ್ತಾತ್ಮಕ ಹೋರಾಟ ಮತ್ತು ಭಿನ್ನಮತದ ಧ್ವನಿಯನ್ನು ಅಡಗಿಸುವ ಯತ್ನ ಎಂದು ಆರೋಪಿಸಿದೆ. ಇತ್ತೀಚಿನ ವರದಿಗಳ ಪ್ರಕಾರ, ಧ್ರುವ್ ರಾಠಿ ಅವರ ವಿರುದ್ಧ ಯಾವುದೇ ಅಧಿಕೃತ ಎಫ್‌ಐಆರ್ ಅಥವಾ ಕ್ರಿಮಿನಲ್ ಪ್ರಕರಣ ದಾಖಲಾಗಿರುವುದನ್ನು ಪೊಲೀಸರು ದೃಢಪಡಿಸಿಲ್ಲ. ಅವರನ್ನು ಯಾವಾಗ ಬಿಡುಗಡೆ ಮಾಡಲಾಗುತ್ತದೆ ಅಥವಾ ಮುಂದಿನ ಕಾನೂನು ಕ್ರಮಗಳೇನು ಎಂಬ ಬಗ್ಗೆ ಪೊಲೀಸ್ ಇಲಾಖೆಯಿಂದ ಇನ್ನೂ ಯಾವುದೇ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ.

Share:
How does this story make you feel?
Join our WhatsApp Channel Get every Varadigara story instantly →

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Follow Us

More Stories

ರಾಷ್ಟ್ರೀಯ ಸುದ್ದಿ

SIR ವಿರುದ್ಧ ‘ಠಾಕ್ರೆ ಸಹೋದರರ’ ಹೋರಾಟ: ಅಕ್ಟೋಬರ್ 4ರಂದು ಮುಂಬೈಯಲ್ಲಿ ಜಂಟಿ ಪ್ರತಿಭಟನೆ

ರಾಷ್ಟ್ರೀಯ ಸುದ್ದಿ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 

ರಾಷ್ಟ್ರೀಯ ಸುದ್ದಿ

ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ರಾಷ್ಟ್ರೀಯ ಸುದ್ದಿ

ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ಹನಿ ಸುದ್ದಿ ⚡ NEW
News Cards · Swipe to read
See All →

From Across Varadigara

ರಾಷ್ಟ್ರೀಯ ಸುದ್ದಿ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 

ರಾಷ್ಟ್ರೀಯ ಸುದ್ದಿ

‘ದೇಶ ನಿಮಗೇನು ಮಾಡಿದೆ ಎಂದು ಕೇಳುವ ಬದಲು, ದೇಶಕ್ಕೆ ನಿಮ್ಮ ಕೊಡುಗೆ ಏನು ಎಂಬುದರತ್ತ ಗಮನಹರಿಸಿ’ : ಯುವಜನತೆಗೆ ನಿರ್ಮಲಾ ಸೀತಾರಾಮನ್ ಸಲಹೆ

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ರಾಷ್ಟ್ರೀಯ ಸುದ್ದಿ

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕರಿಸಿದೆ ಎಂದ ಆಯುಷ್ ಮಲಿಕ್: 31 ವರ್ಷದ ಯುವಕನನ್ನು ತಂದೆಯ ಅಕ್ರಮ ವಶದಿಂದ ಮುಕ್ತಗೊಳಿಸಿದ ಅಲಹಾಬಾದ್ ಹೈಕೋರ್ಟ್

ರಾಜ್ಯ ಸುದ್ದಿ

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?

ರಾಷ್ಟ್ರೀಯ ಸುದ್ದಿ

ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ರಾಜ್ಯ ಸುದ್ದಿ

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರದ ಸಿದ್ಧತೆ: ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ

ರಾಷ್ಟ್ರೀಯ ಸುದ್ದಿ

‘ಅಸ್ಸಲಾಮು ಅಲೈಕುಮ್’, ‘ಇನ್ಶಾ ಅಲ್ಲಾಹ್’ ಎಂದಿದ್ದಕ್ಕೆ ಕ್ರಮ?: ಹಿಂದೂ ಸಂಘಟನೆಯ ದೂರಿನ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಬುಷ್ರಾ ಬಾನೋ ವರ್ಗಾವಣೆ

ರಾಜ್ಯ ಸುದ್ದಿ

ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ರಾಷ್ಟ್ರೀಯ ಸುದ್ದಿ

SIR ವಿರುದ್ಧ ‘ಠಾಕ್ರೆ ಸಹೋದರರ’ ಹೋರಾಟ: ಅಕ್ಟೋಬರ್ 4ರಂದು ಮುಂಬೈಯಲ್ಲಿ ಜಂಟಿ ಪ್ರತಿಭಟನೆ

ಅಂತಾರಾಷ್ಟ್ರೀಯ

ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಕಪ್‌ಗೆ ₹4.45 ಕೋಟಿ ವೆಚ್ಚ: ಯುದ್ಧದ ನಡುವೆಯೂ ಮುಂದುವರಿದ ಮೇಕಪ್ – ಸ್ಟೈಲಿಂಗ್ ಬಜೆಟ್

ರಾಜ್ಯ ಸುದ್ದಿ

‘ಮಸೀದಿ ಎದುರು ಡ್ಯಾನ್ಸ್ ಮಾಡಿದ್ರೆ ಏನಾಗುತ್ತೆ?’: ಇನ್ಸ್‌ಪೆಕ್ಟರ್ ಮುಂಜಾಗ್ರತಾ ಸೂಚನೆಗೆ ಪ್ರತಾಪ್ ಸಿಂಹ ಆಕ್ಷೇಪ, ಠಾಣೆಗೆ ನುಗ್ಗುವ ಎಚ್ಚರಿಕೆ

ಕಾಣಿಸದ್ದು - ಕೇಳಿಸದ್ದು

ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!

ಅಂತಾರಾಷ್ಟ್ರೀಯ

ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!

ರಾಷ್ಟ್ರೀಯ ಸುದ್ದಿ

200ಕ್ಕೂ ಹೆಚ್ಚು ಶಂಕಿತರ ಬಂಧನದ ಬೆನ್ನಲ್ಲೇ ‘ಶಹಜಾದ್ ಭಟ್ಟಿ ನೆಟ್‌ವರ್ಕ್’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಗೃಹ ಸಚಿವಾಲಯ

ರಾಷ್ಟ್ರೀಯ ಸುದ್ದಿ

ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ರಾಷ್ಟ್ರೀಯ ಸುದ್ದಿ

ನ್ಯಾಯಾಲಯದಿಂದ ಶಿಕ್ಷೆಯಾದ ಅತ್ಯಾಚಾರಿಗೆ ಮುಖ ಪುಟದ ಜಾಹೀರಾತು: ತೀವ್ರ ಆಕ್ರೋಶದ ಬಳಿಕ ಬೇಷರತ್ ಕ್ಷಮೆ ಯಾಚಿಸಿದ ‘ದಿ ಹಿಂದೂ’ ಪತ್ರಿಕೆ

ರಾಜ್ಯ ಸುದ್ದಿ

ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!