ರಾಷ್ಟ್ರೀಯ ಸುದ್ದಿ

ಸಮಾಜದಲ್ಲಿ ಅಭಿಮಾನಿಗಳ ಪ್ರಾಬಲ್ಯ ಹೆಚ್ಚಾಗಿದೆ: ವಿಜಯ್ ಗೆಲುವಿಗೆ ಪ್ರಕಾಶ್ ರೈ ಪ್ರತಿಕ್ರಿಯೆ

Reading…
Follow Us

ವರದಿಗಾರ-ಮೇ.05: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ (ಟಿವಿಕೆ)’ ಪಕ್ಷ ಐತಿಹಾಸಿಕ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

“ತಮಿಳುನಾಡು ಚುನಾವಣೆಗಳು… ನಮಸ್ಕಾರ ತಮಿಳುನಾಡು. ಕಾಮರಾಜ್ ಸೋತರು. ಎಂ.ಕೆ. ಸ್ಟಾಲಿನ್ ಸೋತರು. ಸಮಾಜದಲ್ಲಿ ಅಭಿಮಾನಿಗಳ ಪ್ರಾಬಲ್ಯ ಹೆಚ್ಚಾಗಿದೆ. ಇದು ರಾಜಕೀಯವಲ್ಲ ಎಂಬುದನ್ನು ತೋರಿಸಿದೆ,” ಎಂದು ಅವರು ಪೋಸ್ಟ್ ಮಾಡಿದ್ದಾರೆ

“ರಾಜಕೀಯ ಜಾಗೃತಿ ಮೂಡಿಸುವುದು ಸದಾ ವಿರೋಧ ಪಕ್ಷದ ಕರ್ತವ್ಯ. ನಮ್ಮ ಪ್ರಯಾಣ ಮುಂದುವರಿಯಬೇಕು. ವಿಜೇತರಿಗೆ ಅವರ ಸಾರ್ವಜನಿಕ ಸೇವೆಗೆ ಅಭಿನಂದನೆಗಳು… #justasking,” ಎಂದು ತಿಳಿಸಿದ್ದಾರೆ. ದಳಪತಿ ವಿಜಯ್‌ ಗೆ  ದಕ್ಷಿಣ ಭಾರತೀಯ ಚಲನಚಿತ್ರರಂಗದಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ರಜನಿಕಾಂತ್, ಶಿವರಾಜ್‌ಕುಮಾರ್‌, ಚಿರಂಜೀವಿ, ರಾಮ್ ಚರಣ್ ಸೇರಿದಂತೆ ಹಲವು ಗಣ್ಯರು ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಿ ಹಾಡಿ ಹೊಗಳಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 

ರಾಷ್ಟ್ರೀಯ ಸುದ್ದಿ

ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ರಾಷ್ಟ್ರೀಯ ಸುದ್ದಿ

ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ರಾಷ್ಟ್ರೀಯ ಸುದ್ದಿ

200ಕ್ಕೂ ಹೆಚ್ಚು ಶಂಕಿತರ ಬಂಧನದ ಬೆನ್ನಲ್ಲೇ ‘ಶಹಜಾದ್ ಭಟ್ಟಿ ನೆಟ್‌ವರ್ಕ್’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಗೃಹ ಸಚಿವಾಲಯ

From Across Varadigara

ರಾಜ್ಯ ಸುದ್ದಿ

‘ಮಸೀದಿ ಎದುರು ಡ್ಯಾನ್ಸ್ ಮಾಡಿದ್ರೆ ಏನಾಗುತ್ತೆ?’: ಇನ್ಸ್‌ಪೆಕ್ಟರ್ ಮುಂಜಾಗ್ರತಾ ಸೂಚನೆಗೆ ಪ್ರತಾಪ್ ಸಿಂಹ ಆಕ್ಷೇಪ, ಠಾಣೆಗೆ ನುಗ್ಗುವ ಎಚ್ಚರಿಕೆ

ರಾಷ್ಟ್ರೀಯ ಸುದ್ದಿ

ಮತಾಂತರ ನಿಷೇಧ ಕಾನೂನಿನ ದುರುಪಯೋಗ ಹಾಗೂ ಬಲಪಂಥೀಯರ ದಾಳಿಯ ಭೀತಿ: ಮುಂಬೈ ಚರ್ಚ್‌ಗಳಲ್ಲಿ ಸ್ವಯಂ ಘೋಷಣೆ ಪತ್ರ, ಆಧಾರ್‌ ಸಂಗ್ರಹ!

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

ರಾಜ್ಯ ಸುದ್ದಿ

ಬಾಗಲಕೋಟೆ: ತರಗತಿ ವೇಳೆಯೇ ಶಾಲಾ ಛಾವಣಿ ಕುಸಿತ, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ವೀಡಿಯೊ

ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ

ರಾಷ್ಟ್ರೀಯ ಸುದ್ದಿ

ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ

ರಾಷ್ಟ್ರೀಯ ಸುದ್ದಿ

ಅತ್ಯಾಚಾರ ದೋಷಿ ರಾಮ್ ರಹೀಮ್‌ಗೆ ಮತ್ತೆ 21 ದಿನಗಳ ಪರೋಲ್: 5 ವರ್ಷಗಳಲ್ಲಿ 17ನೇ ಬಾರಿಗೆ ಜೈಲಿನಿಂದ ಬಿಡುಗಡೆ!

ಕಾಣಿಸದ್ದು - ಕೇಳಿಸದ್ದು

ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!

ಅಂತಾರಾಷ್ಟ್ರೀಯ

ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ

ರಾಷ್ಟ್ರೀಯ ಸುದ್ದಿ

‘ಅಸ್ಸಲಾಮು ಅಲೈಕುಮ್’, ‘ಇನ್ಶಾ ಅಲ್ಲಾಹ್’ ಎಂದಿದ್ದಕ್ಕೆ ಕ್ರಮ?: ಹಿಂದೂ ಸಂಘಟನೆಯ ದೂರಿನ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಬುಷ್ರಾ ಬಾನೋ ವರ್ಗಾವಣೆ

ರಾಷ್ಟ್ರೀಯ ಸುದ್ದಿ

ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?

ಅಂತಾರಾಷ್ಟ್ರೀಯ

ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಕಪ್‌ಗೆ ₹4.45 ಕೋಟಿ ವೆಚ್ಚ: ಯುದ್ಧದ ನಡುವೆಯೂ ಮುಂದುವರಿದ ಮೇಕಪ್ – ಸ್ಟೈಲಿಂಗ್ ಬಜೆಟ್

ಅಂತಾರಾಷ್ಟ್ರೀಯ

ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!

ರಾಜ್ಯ ಸುದ್ದಿ

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರದ ಸಿದ್ಧತೆ: ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ

ರಾಜ್ಯ ಸುದ್ದಿ

RDPR‌ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ಪಟ್ಟು

ರಾಷ್ಟ್ರೀಯ ಸುದ್ದಿ

‘ದೇಶ ನಿಮಗೇನು ಮಾಡಿದೆ ಎಂದು ಕೇಳುವ ಬದಲು, ದೇಶಕ್ಕೆ ನಿಮ್ಮ ಕೊಡುಗೆ ಏನು ಎಂಬುದರತ್ತ ಗಮನಹರಿಸಿ’ : ಯುವಜನತೆಗೆ ನಿರ್ಮಲಾ ಸೀತಾರಾಮನ್ ಸಲಹೆ

ರಾಷ್ಟ್ರೀಯ ಸುದ್ದಿ

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕರಿಸಿದೆ ಎಂದ ಆಯುಷ್ ಮಲಿಕ್: 31 ವರ್ಷದ ಯುವಕನನ್ನು ತಂದೆಯ ಅಕ್ರಮ ವಶದಿಂದ ಮುಕ್ತಗೊಳಿಸಿದ ಅಲಹಾಬಾದ್ ಹೈಕೋರ್ಟ್

ರಾಷ್ಟ್ರೀಯ ಸುದ್ದಿ

ನ್ಯಾಯಾಲಯದಿಂದ ಶಿಕ್ಷೆಯಾದ ಅತ್ಯಾಚಾರಿಗೆ ಮುಖ ಪುಟದ ಜಾಹೀರಾತು: ತೀವ್ರ ಆಕ್ರೋಶದ ಬಳಿಕ ಬೇಷರತ್ ಕ್ಷಮೆ ಯಾಚಿಸಿದ ‘ದಿ ಹಿಂದೂ’ ಪತ್ರಿಕೆ

ರಾಜ್ಯ ಸುದ್ದಿ

ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!

ರಾಜ್ಯ ಸುದ್ದಿ

ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು