ಅಂತಾರಾಷ್ಟ್ರೀಯ

“ಇಮ್ರಾನ್ ಖಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿ”: ಪಾಕ್ ಪ್ರಧಾನಿಗೆ ಭಾರತದ ಗವಾಸ್ಕರ್, ಕಪಿಲ್ ದೇವ್ ಸಹಿತ 21 ಕ್ರಿಕೆಟ್ ದಿಗ್ಗಜರ ಪತ್ರ

Reading…
Follow Us

ಸಾರಾಂಶ

ಬಂಧನದಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಸುಪ್ರೀಂ ಕೋರ್ಟ್ ಆದೇಶದಂತೆ ಸ್ವತಂತ್ರ ವೈದ್ಯಕೀಯ ಮಂಡಳಿಯಿಂದ ಸೂಕ್ತ ಚಿಕಿತ್ಸೆ ಹಾಗೂ ಕುಟುಂಬದ ಭೇಟಿಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಭಾರತದ ಸುನಿಲ್ ಗವಾಸ್ಕರ್, ಕಪಿಲ್ ದೇವ್ ಸೇರಿದಂತೆ ಜಗತ್ತಿನ 21 ಮಾಜಿ ಕ್ರಿಕೆಟ್ ನಾಯಕರು ಪಾಕ್ ಪ್ರಧಾನಿ ಶಹಬಾಝ್ ಶರೀಫ್ ಅವರಿಗೆ ಜಂಟಿ ಪತ್ರ ಬರೆದಿದ್ದಾರೆ.

ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಕ್ರಿಕೆಟ್ ನಾಯಕ ಇಮ್ರಾನ್ ಖಾನ್ ಅವರ ಆರೋಗ್ಯ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ, ಅವರಿಗೆ ಸುಪ್ರೀಂ ಕೋರ್ಟ್ ಸೂಚನೆಯಂತೆ ಪೂರ್ಣ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ ಒದಗಿಸುವಂತೆ ಆಗ್ರಹಿಸಿ 21 ಅಂತಾರಾಷ್ಟ್ರೀಯ ಕ್ರಿಕೆಟ್ ನಾಯಕರು ಪಾಕ್ ಪ್ರಧಾನಿ ಶಹಬಾಝ್ ಶರೀಫ್ ಅವರಿಗೆ ಪತ್ರ ಬರೆದಿದ್ದಾರೆ. ಭಾರತದ ಸುನಿಲ್ ಗವಾಸ್ಕರ್, ಕಪಿಲ್ ದೇವ್, ದಿಲೀಪ್ ವೆಂಗ್‌ಸರ್ಕಾರ್ ಸೇರಿದಂತೆ ಜಗತ್ತಿನ ಪ್ರಮುಖ ಮಾಜಿ ನಾಯಕರು ಈ ಜಂಟಿ ಮನವಿಗೆ ಸಹಿ ಹಾಕಿದ್ದಾರೆ.

73 ವರ್ಷದ ಇಮ್ರಾನ್ ಖಾನ್ 2023ರ ಆಗಸ್ಟ್‌ನಿಂದ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿದ್ದು, ಅವರ ಬಲಗಣ್ಣಿನ ದೃಷ್ಟಿ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ ಎಂಬ ವರದಿಗಳು ಕಳವಳಕ್ಕೆ ಕಾರಣವಾಗಿವೆ. ಇಮ್ರಾನ್ ಅವರ ವೈಯಕ್ತಿಕ ವೈದ್ಯರು ಹಾಗೂ ಸಹೋದರಿ ಡಾ. ಉಜ್ಮಾ ಖಾನ್ ಒಳಗೊಂಡ ಸ್ವತಂತ್ರ ವೈದ್ಯಕೀಯ ಮಂಡಳಿಯಿಂದ ತಪಾಸಣೆ ನಡೆಸುವಂತೆ ಪಾಕ್ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದರೆ, ಕೋರ್ಟ್ ಸೂಚಿಸಿದ ತಂಡದ ಬದಲು ಸರ್ಕಾರಿ ವೈದ್ಯರ ತಂಡವಷ್ಟೇ ಕೆಲವೇ ಗಂಟೆಗಳಲ್ಲಿ ತಪಾಸಣೆ ನಡೆಸಿ, ಅವರು “ಆರೋಗ್ಯವಾಗಿದ್ದಾರೆ” ಎಂದು ಜೈಲಿಗೆ ವಾಪಸ್ ಕಳುಹಿಸಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ನಿರ್ದೇಶಿಸಿದ ವೈದ್ಯಕೀಯ ಮಂಡಳಿಯಿಂದಲೇ ಸ್ವತಂತ್ರ ತಪಾಸಣೆ ನಡೆಸಬೇಕು, ವಾರಕ್ಕೊಮ್ಮೆ ಕುಟುಂಬದ ಭೇಟಿಗೆ ಅವಕಾಶ ನೀಡಬೇಕು ಹಾಗೂ ಅಗತ್ಯವಿದ್ದರೆ ತಕ್ಷಣ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಮಾಜಿ ನಾಯಕರು ಒತ್ತಾಯಿಸಿದ್ದಾರೆ. ನಾವು ಯಾವುದೇ ರಾಜಕೀಯ ಉದ್ದೇಶದಿಂದ ಈ ಪತ್ರ ಬರೆಯುತ್ತಿಲ್ಲ; ಬದಲಾಗಿ ಹಳೆಯ ಸಹ- ಆಟಗಾರರು ಹಾಗೂ ಎದುರಾಳಿಗಳಾಗಿ ಮಾನವೀಯ ಆಧಾರದ ಮೇಲೆ ಮನವಿ ಮಾಡುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಮೂರು ದೇಶಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ನನಗೇ ಈ ಸ್ಥಿತಿಯಾದರೆ ಸಾಮಾನ್ಯರ ಕಥೆಯೇನು?”: ಪಂಜಾಬ್‌ SIR ಗೊಂದಲ; ಮಾಜಿ ರಾಯಭಾರಿಗೇ ಪೌರತ್ವ ಸಾಬೀತುಪಡಿಸುವ ಸ್ಥಿತಿ
ರಾಷ್ಟ್ರೀಯ ಸುದ್ದಿ

ಇಸ್ರೇಲ್‌ನ ‘E1’ ವಸಾಹತು ಯೋಜನೆಗೆ ಯುಎಇ, ಸೌದಿ ಅರೇಬಿಯಾ ಸಹಿತ ಎಂಟು ಅರಬ್-ಮುಸ್ಲಿಂ ರಾಷ್ಟ್ರಗಳ ತೀವ್ರ ವಿರೋಧ; ಜಾಗತಿಕ ಶಾಂತಿಗೆ ಧಕ್ಕೆ ಎಂದು ಜಂಟಿ ಎಚ್ಚರಿಕೆ

ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು
ವೀಡಿಯೊ

ಕೇಂದ್ರ ಸಚಿವರ ಬಂಗಲೆಗಳ ನಿರ್ವಹಣೆ, ದುರಸ್ತಿಗೆ ಶತಕೋಟಿ ವೆಚ್ಚ; 2025-26ರಲ್ಲಿ ದಾಖಲೆಯ 92.35 ಕೋಟಿ ರೂ. ಖರ್ಚು: RTI ಮೂಲಕ ಮಾಹಿತಿ ಬಹಿರಂಗ

ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್‌ನಲ್ಲಿ ವಿನೂತನ ಪ್ರತಿಭಟನೆ

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ
ವೀಡಿಯೊ

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ

“ಇಮ್ರಾನ್ ಖಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿ”: ಪಾಕ್ ಪ್ರಧಾನಿಗೆ ಭಾರತದ ಗವಾಸ್ಕರ್, ಕಪಿಲ್ ದೇವ್ ಸಹಿತ 21 ಕ್ರಿಕೆಟ್ ದಿಗ್ಗಜರ ಪತ್ರ
ಅಂತಾರಾಷ್ಟ್ರೀಯ

“ಇಮ್ರಾನ್ ಖಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿ”: ಪಾಕ್ ಪ್ರಧಾನಿಗೆ ಭಾರತದ ಗವಾಸ್ಕರ್, ಕಪಿಲ್ ದೇವ್ ಸಹಿತ 21 ಕ್ರಿಕೆಟ್ ದಿಗ್ಗಜರ ಪತ್ರ

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ

ಉತ್ತರಾಖಂಡ್ SIR: ಮುಸ್ಲಿಂ ಮತದಾರರನ್ನೇ ಗುರಿಯಾಗಿಸಿ 6,500 ಆಕ್ಷೇಪಣೆ ಸಲ್ಲಿಸಿದ 5 ಬಿಜೆಪಿ ಕಾರ್ಯಕರ್ತರು
ರಾಷ್ಟ್ರೀಯ ಸುದ್ದಿ

ಉತ್ತರಾಖಂಡ್ SIR: ಮುಸ್ಲಿಂ ಮತದಾರರನ್ನೇ ಗುರಿಯಾಗಿಸಿ 6,500 ಆಕ್ಷೇಪಣೆ ಸಲ್ಲಿಸಿದ 5 ಬಿಜೆಪಿ ಕಾರ್ಯಕರ್ತರು

ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ

ಪತ್ರಕ್ಕೆ ಇಂಗ್ಲೆಂಡ್‌ನ ಅಲಸ್ಟೇರ್ ಕುಕ್, ಆಸ್ಟ್ರೇಲಿಯಾದ ಆಲನ್ ಬೋರ್ಡರ್, ಸ್ಟೀವ್ ವಾ, ವೆಸ್ಟ್ ಇಂಡೀಸ್‌ನ ಕ್ಲೈವ್ ಲಾಯ್ಡ್ ಸೇರಿದಂತೆ ಹಲವು ದಿಗ್ಗಜರು ಸಹಿ ಮಾಡಿದ್ದಾರೆ. ಭದ್ರತಾ ಕಾರಣಗಳನ್ನು ನೀಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿರುವುದಾಗಿ ಪಾಕ್ ಮೂಲಗಳು ತಿಳಿಸಿದ್ದು, ಪ್ರಸ್ತುತ ಪಾಕಿಸ್ತಾನ ಸರ್ಕಾರದಿಂದ ಈ ಮನವಿಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ಅಂತಾರಾಷ್ಟ್ರೀಯ

ಇಸ್ರೇಲ್‌ನ ‘E1’ ವಸಾಹತು ಯೋಜನೆಗೆ ಯುಎಇ, ಸೌದಿ ಅರೇಬಿಯಾ ಸಹಿತ ಎಂಟು ಅರಬ್-ಮುಸ್ಲಿಂ ರಾಷ್ಟ್ರಗಳ ತೀವ್ರ ವಿರೋಧ; ಜಾಗತಿಕ ಶಾಂತಿಗೆ ಧಕ್ಕೆ ಎಂದು ಜಂಟಿ ಎಚ್ಚರಿಕೆ

From Across Varadigara

ರಾಷ್ಟ್ರೀಯ ಸುದ್ದಿ

ರಸ್ತೆ ಕಾಮಗಾರಿ ವಿಳಂಬ ಹಾಗೂ ಮದ್ಯಪಾನ ಪ್ರಮಾಣ ಹೆಚ್ಚಳಕ್ಕೆ ಡೊನಾಲ್ಡ್ ಟ್ರಂಪ್ ಕಾರಣ: ಮಹಾರಾಷ್ಟ್ರ ಬಿಜೆಪಿ ನಾಯಕನ ವಿಚಿತ್ರ ವಾದ!

ಅಂತಾರಾಷ್ಟ್ರೀಯ

ಇಸ್ರೇಲ್‌ನ ‘E1’ ವಸಾಹತು ಯೋಜನೆಗೆ ಯುಎಇ, ಸೌದಿ ಅರೇಬಿಯಾ ಸಹಿತ ಎಂಟು ಅರಬ್-ಮುಸ್ಲಿಂ ರಾಷ್ಟ್ರಗಳ ತೀವ್ರ ವಿರೋಧ; ಜಾಗತಿಕ ಶಾಂತಿಗೆ ಧಕ್ಕೆ ಎಂದು ಜಂಟಿ ಎಚ್ಚರಿಕೆ

ವೀಡಿಯೊ

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ

ವೀಡಿಯೊ

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ

ವೀಡಿಯೊ

ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು

ರಾಷ್ಟ್ರೀಯ ಸುದ್ದಿ

ಮಹಾರಾಷ್ಟ್ರ : ಮಂಚಗಳಿಲ್ಲ, ವಾರ್ಡನ್ ಇಲ್ಲ! ಆಶ್ರಮ ಶಾಲೆಯಲ್ಲಿ ನೆಲದ ಮೇಲೆ ಮಲಗಿದ್ದ 3 ಬುಡಕಟ್ಟು ಹೆಣ್ಣುಮಕ್ಕಳು ಹಾವು ಕಡಿದು ಸಾವು!

ವೀಡಿಯೊ

ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು

ರಾಷ್ಟ್ರೀಯ ಸುದ್ದಿ

ಉತ್ತರಾಖಂಡ್ SIR: ಮುಸ್ಲಿಂ ಮತದಾರರನ್ನೇ ಗುರಿಯಾಗಿಸಿ 6,500 ಆಕ್ಷೇಪಣೆ ಸಲ್ಲಿಸಿದ 5 ಬಿಜೆಪಿ ಕಾರ್ಯಕರ್ತರು

ರಾಷ್ಟ್ರೀಯ ಸುದ್ದಿ

‘ಯುವಜನರ ಧ್ವನಿಗೆ ಬೆದರಿದ ಸರ್ಕಾರ’: ದೆಹಲಿಯಲ್ಲಿ ಸಿಜೆಪಿ ಸಭೆಗೆ ಬಿಜೆಪಿ ತಡೆ – ಅಭಿಜಿತ್ ದೀಪ್ಕೆ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ದೆಹಲಿಯಲ್ಲಿ 90 ಕೋಟಿ ರೂ. ಸೈಕಲ್ ಖರೀದಿ ಹಗರಣ? 4,200 ರೂ. ಸೈಕಲ್‌ಗೆ 6,957 ರೂ. ಪಾವತಿಸಿದ ಸರ್ಕಾರ: ಆಪ್ ಆರೋಪ

ರಾಷ್ಟ್ರೀಯ ಸುದ್ದಿ

ಅದಾನಿ ಯೋಜನೆಗಳಿಗಾಗಿ 83,700 ಚದರ ಅಡಿ ಅರಣ್ಯ ಮತ್ತು ಮ್ಯಾಂಗ್ರೋವ್ ಭೂಮಿಯನ್ನು ಬಿಟ್ಟುಕೊಡಲು ಮಹಾರಾಷ್ಟ್ರ ಸರ್ಕಾರದ ಅನುಮೋದನೆ

ವೀಡಿಯೊ

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ

ರಾಷ್ಟ್ರೀಯ ಸುದ್ದಿ

ಯುವಶಕ್ತಿಯ ಒಕ್ಕೂಟ: ಉದ್ಯೋಗ-ಶಿಕ್ಷಣದ ಹಕ್ಕಿಗಾಗಿ ಉತ್ತರ ಪ್ರದೇಶದಲ್ಲಿ ‘ಜಸ್ಟಿಸ್ ಮೋರ್ಚಾ’ ಸ್ಥಾಪನೆ: 50 ದಿನಗಳ ರಾಜ್ಯವ್ಯಾಪಿ ಅಭಿಯಾನ ಘೋಷಣೆ

ರಾಷ್ಟ್ರೀಯ ಸುದ್ದಿ

ಕೇಂದ್ರ ಸಚಿವರ ಬಂಗಲೆಗಳ ನಿರ್ವಹಣೆ, ದುರಸ್ತಿಗೆ ಶತಕೋಟಿ ವೆಚ್ಚ; 2025-26ರಲ್ಲಿ ದಾಖಲೆಯ 92.35 ಕೋಟಿ ರೂ. ಖರ್ಚು: RTI ಮೂಲಕ ಮಾಹಿತಿ ಬಹಿರಂಗ

ರಾಷ್ಟ್ರೀಯ ಸುದ್ದಿ

ಶಿಕ್ಷಣ ವ್ಯವಸ್ಥೆಯ ಲೋಪ, ಸರ್ಕಾರಿ ಉದ್ಯೋಗ ನೀಡಿಕೆಯಲ್ಲಿ ಭ್ರಷ್ಟಾಚಾರ: ಹೋರಾಟದ ಎಚ್ಚರಿಕೆ ನೀಡಿದ ಬಾಬಾ ರಾಮ್‌ದೇವ್‌

ಸುತ್ತ - ಮುತ್ತ

Coastal Friends Mangaloreಗೆ ನೂತನ ಸಾರಥ್ಯ: ಅಧ್ಯಕ್ಷರಾಗಿ ಶಮೀರ್ ಲಕ್ಕಿಸ್ಟಾರ್ ಆಯ್ಕೆ

ರಾಷ್ಟ್ರೀಯ ಸುದ್ದಿ

ಬಿಹಾರ: ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪುಡಿ ಬಳಕೆ; 34 ವಿದ್ಯಾರ್ಥಿಗಳು ಅಸ್ವಸ್ಥ

ರಾಷ್ಟ್ರೀಯ ಸುದ್ದಿ

ಪ್ರತಿ ಗಂಟೆಗೆ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ 21 ಮಂದಿ! ರೋಗ, ಯುದ್ಧಕ್ಕಿಂತಲೂ ಭೀಕರವಾಯಿತೇ ಭಾರತದ ರಸ್ತೆ ಅಪಘಾತ?

ಸುತ್ತ - ಮುತ್ತ

ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು: 2026-27ರ ಸಾಲಿಗೆ ನೂತನ ನಾಯಕರ ಆಯ್ಕೆ