ರಾಷ್ಟ್ರೀಯ ಸುದ್ದಿ

ನಾನು ರಾಜೀನಾಮೆ ಕೊಡುವುದೇ ಇಲ್ಲ: ಮಮತಾ ಬ್ಯಾನರ್ಜಿ ಸ್ಪಷ್ಟನೆ

Reading…
Follow Us

ವರದಿಗಾರ-ಮೇ.05: 2026ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ಬಳಿಕ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಮಂಗಳವಾರ ರಾಜೀನಾಮೆ ನೀಡುವುದನ್ನು ಸ್ಪಷ್ಟವಾಗಿ ನಿರಾಕರಿಸಿ, ನಾವು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೇ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ, ಹಿಂಸಾಚಾರ ಉಂಟಾಗಿದೆ ಮತ್ತು ಅಧಿಕಾರಿಗಳು ಪಕ್ಷಪಾತದಿಂದ ವರ್ತಿಸಿದ್ದಾರೆ ಎಂದು ಅವರು ಆರೋಪಿಸಿದ್ದು, ರಾಜೀನಾಮೆ ನೀಡುವುದನ್ನು ನಿರಾಕರಿಸಿದ್ದಾರೆ.

“ನನ್ನ ರಾಜೀನಾಮೆಯ ಪ್ರಶ್ನೆಯೇ ಇಲ್ಲ. ನಾವು ಚುನಾವಣೆಯಲ್ಲಿ ಸೋತಿಲ್ಲ. ತಮ್ಮ ಪಕ್ಷಕ್ಕೆ ನೈತಿಕ ಗೆಲುವು ದೊರೆತಿದೆ ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ. ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, “ನಮ್ಮ ಹೋರಾಟ ಬಿಜೆಪಿಯೊಂದಿಗೆ ಅಲ್ಲ, ಚುನಾವಣಾ ಆಯೋಗದೊಂದಿಗೆ. ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು ಯೋಜಿತವಾಗಿ ಕೆಲಸ ಮಾಡಿದೆ. ಇದು ಪ್ರಜಾಪ್ರಭುತ್ವದ ಕ್ರೂರ ಕೊಲೆ,” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಅವರು ನ್ಯಾಯಸಮ್ಮತವಾಗಿ ಗೆದ್ದಿದ್ದರೆ ನಾನು ದೂರು ನೀಡುತ್ತಿರಲಿಲ್ಲ. ಆದರೆ ನಾವು ಸೋತಿಲ್ಲ; ನಮ್ಮ ಗೆಲುವನ್ನು ಕಸಿದುಕೊಳ್ಳಲಾಗಿದೆ ,” ಎಂದು ಖಾರವಾಗಿಯೇ ಹೇಳಿಕೆ ನೀಡಿದ್ದಾರೆ.ಚುನಾವಣಾ ಪ್ರಚಾರ ಮತ್ತು ಮತ ಎಣಿಕೆ ಅವಧಿಯಲ್ಲಿ ವ್ಯಾಪಕ ಹಿಂಸಾಚಾರ ನಡೆದಿದೆ ಎಂದು ಆರೋಪಿಸಿದ ಅವರು, “ಮೊದಲ ಸುತ್ತಿನ ನಂತರ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆಯುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿದವು. ಆ ಬಳಿಕ ಬಿಜೆಪಿ, ಬೂತ್‌ಗಳಿಗೆ ನುಗ್ಗಿ ನಮ್ಮ ಕಾರ್ಯಕರ್ತರ ಮೇಲೆ ದಾಳಿ ಆರಂಭಿಸಿತು,”

“ಬಿಜೆಪಿ ಗೂಂಡಾಗಳೊಂದಿಗೆ ದೌರ್ಜನ್ಯ ನಡೆಸಿತು. ಪೊಲೀಸರು ಸಂಪೂರ್ಣ ನಿಷ್ಕ್ರಿಯರಾಗಿದ್ದರು. ನಮ್ಮ ಜನರನ್ನು ಹಿಂಸಿಸಲಾಯಿತು. ಎಸ್‌ಸಿ ಮತ್ತು ಎಸ್‌ಟಿ ಕುಟುಂಬಗಳ ಮೇಲೂ ದಾಳಿ ನಡೆದಿದೆ, ಮಹಿಳೆಯರಿಗೆ ಅತ್ಯಾಚಾರದ ಬೆದರಿಕೆ ಹಾಕಲಾಗಿದೆ” ಎಂದು ಆರೋಪಿಸಿದ್ದಾರೆ. ಕೇಂದ್ರ ಪಡೆಗಳ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ‘ಇದು ಜವಾನರ ಪಡೆಯಾ ಅಥವಾ ಗೂಂಡಾಗಳ ಪಡೆಯಾ? ಇಂತಹ ವರ್ತನೆ ಎಂದಿಗೂ ಕಂಡಿಲ್ಲ,’ ಎಂದು ಪ್ರತಿಕ್ರಿಯಿಸಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ರಾಜ್ಯ ಸುದ್ದಿ

ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!

ರಾಷ್ಟ್ರೀಯ ಸುದ್ದಿ

‘ಅಸ್ಸಲಾಮು ಅಲೈಕುಮ್’, ‘ಇನ್ಶಾ ಅಲ್ಲಾಹ್’ ಎಂದಿದ್ದಕ್ಕೆ ಕ್ರಮ?: ಹಿಂದೂ ಸಂಘಟನೆಯ ದೂರಿನ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಬುಷ್ರಾ ಬಾನೋ ವರ್ಗಾವಣೆ

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?

ರಾಜ್ಯ ಸುದ್ದಿ

‘ನಾವು ಕೇಸು, ಜೈಲುಗಳಿಗೆ ಹೆದರುವವರಲ್ಲ’: ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ

From Across Varadigara

ಅಂತಾರಾಷ್ಟ್ರೀಯ

“ಚುನಾವಣೆಯಲ್ಲಿ ರಿಪಬ್ಲಿಕನ್ನರನ್ನು ಗೆಲ್ಲಿಸಿದರೆ ಅಮೆರಿಕದ ಪ್ರತಿಯೊಬ್ಬ ಪ್ರಜೆಗೂ 4.76 ಲಕ್ಷ ರೂ.”: ಮತದಾರರಿಗೆ ಡೊನಾಲ್ಡ್ ಟ್ರಂಪ್ ಆಮಿಷ

ರಾಜ್ಯ ಸುದ್ದಿ

RDPR‌ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ಪಟ್ಟು

ರಾಜ್ಯ ಸುದ್ದಿ

‘ಮಸೀದಿ ಎದುರು ಡ್ಯಾನ್ಸ್ ಮಾಡಿದ್ರೆ ಏನಾಗುತ್ತೆ?’: ಇನ್ಸ್‌ಪೆಕ್ಟರ್ ಮುಂಜಾಗ್ರತಾ ಸೂಚನೆಗೆ ಪ್ರತಾಪ್ ಸಿಂಹ ಆಕ್ಷೇಪ, ಠಾಣೆಗೆ ನುಗ್ಗುವ ಎಚ್ಚರಿಕೆ

ಸಾಮಾಜಿಕ ತಾಣ

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೋಮುದ್ವೇಷದ ಫೇಸ್‌ಬುಕ್ ಪೋಸ್ಟ್: ಕೇರಳ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸೇವೆಯಿಂದ ಅಮಾನತು

ಅಂತಾರಾಷ್ಟ್ರೀಯ

ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ

ರಾಷ್ಟ್ರೀಯ ಸುದ್ದಿ

ಪಾಕಿಸ್ತಾನದ ಗೂಢಚಾರಿಕೆ ಜಾಲಕ್ಕೆ ಭಾರತೀಯ ಸಿಮ್ ಕಾರ್ಡ್: ರಾಜಸ್ಥಾನದಲ್ಲಿ ಶಂಕಿತ ISI ಏಜೆಂಟ್ ಬಲ್ವಿಂದರ್ ಸಿಂಗ್ ಬಂಧನ

ರಾಷ್ಟ್ರೀಯ ಸುದ್ದಿ

‘ಅಸ್ಸಲಾಮು ಅಲೈಕುಮ್’, ‘ಇನ್ಶಾ ಅಲ್ಲಾಹ್’ ಎಂದಿದ್ದಕ್ಕೆ ಕ್ರಮ?: ಹಿಂದೂ ಸಂಘಟನೆಯ ದೂರಿನ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಬುಷ್ರಾ ಬಾನೋ ವರ್ಗಾವಣೆ

ರಾಷ್ಟ್ರೀಯ ಸುದ್ದಿ

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕರಿಸಿದೆ ಎಂದ ಆಯುಷ್ ಮಲಿಕ್: 31 ವರ್ಷದ ಯುವಕನನ್ನು ತಂದೆಯ ಅಕ್ರಮ ವಶದಿಂದ ಮುಕ್ತಗೊಳಿಸಿದ ಅಲಹಾಬಾದ್ ಹೈಕೋರ್ಟ್

ಅಂತಾರಾಷ್ಟ್ರೀಯ

ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!

ರಾಷ್ಟ್ರೀಯ ಸುದ್ದಿ

ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ರಾಜ್ಯ ಸುದ್ದಿ

ಬಾಗಲಕೋಟೆ: ತರಗತಿ ವೇಳೆಯೇ ಶಾಲಾ ಛಾವಣಿ ಕುಸಿತ, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

ರಾಜ್ಯ ಸುದ್ದಿ

ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!

ರಾಜ್ಯ ಸುದ್ದಿ

SIR: 1 ಕೋಟಿಗೂ ಹೆಚ್ಚು ಹೆಸರುಗಳ ASDDO ವರ್ಗೀಕರಣ; ಪರಿಶೀಲನೆಗೆ ಹೆಚ್ಚಿನ ಕಾಲಾವಕಾಶ ಮತ್ತು ನಿಗದಿತ ಪ್ರಕ್ರಿಯೆ ಅನುಸರಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಸಿಎಂ ಪತ್ರ

ರಾಜ್ಯ ಸುದ್ದಿ

ರಾಜ್ಯದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಮೊದಲ 2 ಚರಣಕ್ಕೆ ಮಾತ್ರ ಸೀಮಿತ: ರಾಜ್ಯ ಸರ್ಕಾರದ ಮಹತ್ವದ ಆದೇಶ

ರಾಜ್ಯ ಸುದ್ದಿ

ಬ್ಯಾಂಕಿಂಗ್‌ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ

ರಾಜ್ಯ ಸುದ್ದಿ

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತ, 2029ರಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿ: ಡಿಕೆಶಿ ಭವಿಷ್ಯ!

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ರಾಷ್ಟ್ರೀಯ ಸುದ್ದಿ

ತಾಲಿಬಾನ್ ವಿರೋಧಿ ಹೋರಾಟಗಾರ್ತಿ ಮಲಾಲಾ ಆತ್ಮಚರಿತ್ರೆ ಓದುಗರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ

ಕಾಣಿಸದ್ದು - ಕೇಳಿಸದ್ದು

ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!