ಸುತ್ತ - ಮುತ್ತ

ಜುಬೈಲ್‌ನ ಅತಿದೊಡ್ಡ ಕ್ರಿಕೆಟ್ ಕಾರ್ನಿವಲ್‌ಗೆ ಕ್ಷಣಗಣನೆ; SVC Cricket Carnival 2026 ಭರದ ಸಿದ್ಧತೆ

Reading…
ಹನಿ ಸುದ್ದಿ ⚡ NEW
Quick reads · Scroll through cards
Open feed →
SIR ವಿರುದ್ಧ ‘ಠಾಕ್ರೆ ಸಹೋದರರ’ ಹೋರಾಟ: ಅಕ್ಟೋಬರ್ 4ರಂದು ಮುಂಬೈಯಲ್ಲಿ ಜಂಟಿ ಪ್ರತಿಭಟನೆ
ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 
ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!
ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ
ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು
ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!
ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!
ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ಸಾರಾಂಶ

ಜುಬೈಲ್‌ನ ಅತಿದೊಡ್ಡ ಓವರ್‌ಆರ್ಮ್ ಮೆಗಾ ಕ್ರಿಕೆಟ್ ಟೂರ್ನಮೆಂಟ್ ‘SVC Cricket Carnival 2026’ಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಸುರತ್ಕಲ್ ವಿಷನ್ ಕಮಿಟಿ (SVC) ಆಯೋಜಿಸುತ್ತಿರುವ ಈ ಎರಡು ದಿನಗಳ ಕ್ರೀಡಾ ಹಾಗೂ ಸಾಂಸ್ಕೃತಿಕ ಮಹೋತ್ಸವದಲ್ಲಿ ಒಟ್ಟು 12 ತಂಡಗಳು ಭಾಗವಹಿಸಲಿವೆ. ನವೆಂಬರ್ 5 ಮತ್ತು 6ರಂದು ಅಲ್ ಫಲಾಹ್ ಗ್ರೌಂಡ್‌ನಲ್ಲಿ ನಡೆಯಲಿರುವ ಈ ಕಾರ್ನಿವಲ್‌ಗೆ ಹಲವು ಗಣ್ಯ ಅತಿಥಿಗಳು ಹಾಗೂ ಪ್ರಮುಖ ಪ್ರಾಯೋಜಕರು ಕೈಜೋಡಿಸಿದ್ದು, ಜುಬೈಲ್‌ನಲ್ಲಿ ಭರ್ಜರಿ ಕ್ರಿಕೆಟ್ ಸಂಭ್ರಮಕ್ಕೆ ವೇದಿಕೆ ಸಿದ್ಧವಾಗಿದೆ.

ಜುಬೈಲ್, ಸೌದಿ ಅರೇಬಿಯಾ: ಜುಬೈಲ್‌ನ ಅತಿದೊಡ್ಡ ಓವರ್‌ಆರ್ಮ್ ಮೆಗಾ ಕ್ರಿಕೆಟ್ ಟೂರ್ನಮೆಂಟ್ — SVC Cricket Carnival 2026ಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಸುರತ್ಕಲ್ ವಿಷನ್ ಕಮಿಟಿ (SVC), ಅಲ್ ಜುಬೈಲ್ ಆಯೋಜಿಸಿರುವ ಈ ಪ್ರತಿಷ್ಠಿತ ಕ್ರಿಕೆಟ್ ಕಾರ್ನಿವಲ್‌ನಲ್ಲಿ ಒಟ್ಟು 12 ತಂಡಗಳು ಭಾಗವಹಿಸಲಿವೆ.

ನವೆಂಬರ್ 5 ಮತ್ತು 6ರಂದು ಜುಬೈಲ್‌ನ ಅಲ್ ಫಲಾಹ್ ಗ್ರೌಂಡ್‌ನಲ್ಲಿ ನಡೆಯಲಿರುವ ಈ ಎರಡು ದಿನಗಳ ಕ್ರೀಡಾ ಹಾಗೂ ಸಾಂಸ್ಕೃತಿಕ ಮಹೋತ್ಸವವು ಜುಬೈಲ್‌ನ ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ಮನರಂಜನೆ ನೀಡಲಿದೆ ಎಂದು ಆಯೋಜಕರು “ವರದಿಗಾರ” ಕ್ಕೆ ತಿಳಿಸಿದ್ದಾರೆ.

ಕ್ರಿಕೆಟ್‌ ಮಾತ್ರವಲ್ಲದೆ, ಬ್ಯುಸಿನೆಸ್‌ ಮೀಟ್‌, ಫ್ಯಾಮಿಲಿ ಫೆಸ್ಟ್‌, ಮಕ್ಕಳ ಮನೋರಂಜನಾ ಕಾರ್ಯಕ್ರಮ, ಫುಡ್‌ ಫೆಸ್ಟ್‌ ಮತ್ತು ಅಚೀವರ್ಸ್‌ ಅವಾರ್ಡ್‌ ಈ ಕಾರ್ಯಕ್ರಮದಲ್ಲಿ ಅಳವಡಿಸಲಾಗಿದೆ.

ಕಾರ್ನಿವಲ್‌ಗೆ ಕರ್ನಾಟಕದ ಹಲವು ಪ್ರಮುಖ ರಾಜಕೀಯ ಹಾಗೂ ಸಾಮಾಜಿಕ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

  • ಡಾ. ಜಿ. ಪರಮೇಶ್ವರ — ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಸಚಿವರು
  • ಯು.ಟಿ. ಖಾದರ್ — ಕರ್ನಾಟಕ ವಿಧಾನಸಭೆಯ ಸ್ಪೀಕರ್ ಹಾಗೂ ಮಾಜಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತ ವ್ಯವಹಾರ, ಹಜ್ ಮತ್ತು ವಕ್ಫ್ ಸಚಿವರು
  • ಬಿ.ಝಡ್. ಜಮೀರ್ ಅಹ್ಮದ್ ಖಾನ್ — ವಸತಿ ಸಚಿವರು, ಕರ್ನಾಟಕ ಸರ್ಕಾರ
  • ಸಂತೋಷ್ ಲಾಡ್ — ಕಾರ್ಮಿಕ, ಉದ್ಯೋಗ ಮತ್ತು ತರಬೇತಿ ಸಚಿವರು, ಕರ್ನಾಟಕ ಸರ್ಕಾರ
  • ಅಶ್ರಫ್ ಅಂಕಜಲ್ — ನ್ಯಾಷನಲ್ ಜನರಲ್ ಸೆಕ್ರೆಟರಿ, SDPI
  • ಇನಾಯತ್ ಅಲಿ — ಜನರಲ್ ಸೆಕ್ರೆಟರಿ, KPCC
  • ಡಾ. ಯು.ಟಿ. ಇಫ್ತಿಖಾರ್ ಅಲಿ — Chairman, KSAHC; Syndicate & Senate Member, Rajiv Gandhi University of Health Sciences (RGUHS)
  • ಬಿ.ಎಂ. ಫಾರೂಕ್ — Founder & Chairman, Fiza Group of Companies; ಮಾಜಿ MLC, ಕರ್ನಾಟಕ ವಿಧಾನ ಪರಿಷತ್
  • ಮೊಹಮ್ಮದ್ ಮನ್ಸೂರ್ — Executive Board Member, Asian Cricket Council (ACC)

ಇವರು ಸೇರಿದಂತೆ ವಿವಿಧ ಕ್ಷೇತ್ರಗಳ ನಾಯಕರು ಈ ಮೇಗಾ ಟೂರ್ನಮೆಂಟಿನಲ್ಲಿ ಭಾಗವಹಿಸಲಿದ್ದಾರೆ.

ಇದು ಕೇವಲ ಕ್ರಿಕೆಟ್ ಮಾತ್ರವಲ್ಲ, ಒಂದು ಕಾರ್ನಿವಲ್!

SVC Cricket Carnival 2026 ಕೇವಲ ಕ್ರಿಕೆಟ್ ಟೂರ್ನಮೆಂಟ್ ಆಗಿರದೆ, ಕ್ರೀಡೆ, ಸಂಸ್ಕೃತಿ, ಸ್ನೇಹ ಮತ್ತು ಸಂಭ್ರಮಿಸುವ ವಿಶೇಷ ಕಾರ್ಯಕ್ರಮವಾಗಿ ರೂಪುಗೊಳ್ಳುತ್ತಿದೆ.

12 ಬಲಿಷ್ಠ ತಂಡಗಳು, ಎರಡು ದಿನಗಳ ರೋಚಕ ಕ್ರಿಕೆಟ್ ಪಂದ್ಯಗಳು ಹಾಗೂ ಗಣ್ಯರ ಉಪಸ್ಥಿತಿಯೊಂದಿಗೆ ಜುಬೈಲ್‌ನಲ್ಲಿ ಮತ್ತೊಂದು ಅದ್ಧೂರಿ ಕ್ರೀಡಾ ಇತಿಹಾಸ ನಿರ್ಮಿಸಲು SVC ಸಜ್ಜಾಗಿದೆ ಎಂದು ಸುರತ್ಕಲ್‌ ವಿಷನ್‌ ಕಮಿಟಿ, ಅಲ್‌ ಜುಬೈಲ್‌ ಇದರ ಅಧ್ಯಕ್ಷರಾದ ಅನ್ಸಾಫ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Share:
How does this story make you feel?
Join our WhatsApp Channel Get every Varadigara story instantly →

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Follow Us
ಹನಿ ಸುದ್ದಿ ⚡ NEW
News Cards · Swipe to read
See All →

From Across Varadigara

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಕಾಣಿಸದ್ದು - ಕೇಳಿಸದ್ದು

ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!

ರಾಷ್ಟ್ರೀಯ ಸುದ್ದಿ

200ಕ್ಕೂ ಹೆಚ್ಚು ಶಂಕಿತರ ಬಂಧನದ ಬೆನ್ನಲ್ಲೇ ‘ಶಹಜಾದ್ ಭಟ್ಟಿ ನೆಟ್‌ವರ್ಕ್’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಗೃಹ ಸಚಿವಾಲಯ

ರಾಜ್ಯ ಸುದ್ದಿ

‘ಮಸೀದಿ ಎದುರು ಡ್ಯಾನ್ಸ್ ಮಾಡಿದ್ರೆ ಏನಾಗುತ್ತೆ?’: ಇನ್ಸ್‌ಪೆಕ್ಟರ್ ಮುಂಜಾಗ್ರತಾ ಸೂಚನೆಗೆ ಪ್ರತಾಪ್ ಸಿಂಹ ಆಕ್ಷೇಪ, ಠಾಣೆಗೆ ನುಗ್ಗುವ ಎಚ್ಚರಿಕೆ

ರಾಜ್ಯ ಸುದ್ದಿ

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?

ಅಂತಾರಾಷ್ಟ್ರೀಯ

ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಕಪ್‌ಗೆ ₹4.45 ಕೋಟಿ ವೆಚ್ಚ: ಯುದ್ಧದ ನಡುವೆಯೂ ಮುಂದುವರಿದ ಮೇಕಪ್ – ಸ್ಟೈಲಿಂಗ್ ಬಜೆಟ್

ರಾಜ್ಯ ಸುದ್ದಿ

ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು

ರಾಷ್ಟ್ರೀಯ ಸುದ್ದಿ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 

ರಾಷ್ಟ್ರೀಯ ಸುದ್ದಿ

ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ರಾಷ್ಟ್ರೀಯ ಸುದ್ದಿ

‘ಅಸ್ಸಲಾಮು ಅಲೈಕುಮ್’, ‘ಇನ್ಶಾ ಅಲ್ಲಾಹ್’ ಎಂದಿದ್ದಕ್ಕೆ ಕ್ರಮ?: ಹಿಂದೂ ಸಂಘಟನೆಯ ದೂರಿನ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಬುಷ್ರಾ ಬಾನೋ ವರ್ಗಾವಣೆ

ಅಂತಾರಾಷ್ಟ್ರೀಯ

ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!

ರಾಜ್ಯ ಸುದ್ದಿ

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರದ ಸಿದ್ಧತೆ: ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ

ರಾಷ್ಟ್ರೀಯ ಸುದ್ದಿ

ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ರಾಷ್ಟ್ರೀಯ ಸುದ್ದಿ

SIR ವಿರುದ್ಧ ‘ಠಾಕ್ರೆ ಸಹೋದರರ’ ಹೋರಾಟ: ಅಕ್ಟೋಬರ್ 4ರಂದು ಮುಂಬೈಯಲ್ಲಿ ಜಂಟಿ ಪ್ರತಿಭಟನೆ

ರಾಜ್ಯ ಸುದ್ದಿ

ರಾಜ್ಯದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಮೊದಲ 2 ಚರಣಕ್ಕೆ ಮಾತ್ರ ಸೀಮಿತ: ರಾಜ್ಯ ಸರ್ಕಾರದ ಮಹತ್ವದ ಆದೇಶ

ರಾಷ್ಟ್ರೀಯ ಸುದ್ದಿ

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕರಿಸಿದೆ ಎಂದ ಆಯುಷ್ ಮಲಿಕ್: 31 ವರ್ಷದ ಯುವಕನನ್ನು ತಂದೆಯ ಅಕ್ರಮ ವಶದಿಂದ ಮುಕ್ತಗೊಳಿಸಿದ ಅಲಹಾಬಾದ್ ಹೈಕೋರ್ಟ್

ರಾಷ್ಟ್ರೀಯ ಸುದ್ದಿ

‘ದೇಶ ನಿಮಗೇನು ಮಾಡಿದೆ ಎಂದು ಕೇಳುವ ಬದಲು, ದೇಶಕ್ಕೆ ನಿಮ್ಮ ಕೊಡುಗೆ ಏನು ಎಂಬುದರತ್ತ ಗಮನಹರಿಸಿ’ : ಯುವಜನತೆಗೆ ನಿರ್ಮಲಾ ಸೀತಾರಾಮನ್ ಸಲಹೆ

ರಾಜ್ಯ ಸುದ್ದಿ

ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!