ರಾಜ್ಯ ಸುದ್ದಿ

ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಅವರ ಜೊತೆ ಕಾಂಗ್ರೆಸ್‌ ಪಕ್ಷ ದೃಢವಾಗಿ ನಿಂತಿದೆ; ಬಿ.ಕೆ. ಹರಿಪ್ರಸಾದ್

Reading…
Follow Us

ಸಾರಾಂಶ

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲಿನ ಚಪ್ಪಲಿ ಎಸೆತ ಘಟನೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಖಂಡಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಸ್ಥಾನವಿಲ್ಲ ಎಂದಿರುವ ಅವರು, ಇದು ಹೇಡಿತನದ ಕೃತ್ಯವಾಗಿದೆ ಎಂದು ಕಿಡಿಕಾರಿದ್ದಾರೆ. ಶಾಸಕರು ಎದೆಗುಂದಬೇಕಿಲ್ಲ ಮತ್ತು ಕಾಂಗ್ರೆಸ್ ಪಕ್ಷ ಅವರೊಂದಿಗೆ ದೃಢವಾಗಿ ನಿಂತಿದೆ ಎಂದು ಹರಿಪ್ರಸಾದ್ ಭರವಸೆ ನೀಡಿದ್ದಾರೆ.

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಘಟನೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳಿಗೆ ಹಿಂಸೆ ಉತ್ತರವಾಗಬಾರದು ಎಂದು ಅವರು ಹೇಳಿದ್ದು, ಕಾಂಗ್ರೆಸ್ ಪಕ್ಷ ಪ್ರದೀಪ್ ಈಶ್ವರ್ ಅವರೊಂದಿಗೆ ದೃಢವಾಗಿ ನಿಂತಿದೆ ಎಂದು ಭರವಸೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಆದರೆ ಪ್ರಜಾಪ್ರಭುತ್ವದ ಚರ್ಚೆ ಮತ್ತು ವಾದಗಳಿಂದ ಎದುರಿಸಲು ಸಾಧ್ಯವಾಗದವರು ಮಾತ್ರ ಇಂತಹ ಹೇಯ ಹಾಗೂ ಹೇಡಿತನದ ಕೃತ್ಯಗಳಿಗೆ ಇಳಿಯುತ್ತಾರೆ ಎಂದು ಹೇಳಿದ್ದಾರೆ.

ಭಿನ್ನಮತವನ್ನು ಹಿಂಸೆ, ಬೆದರಿಕೆ ಮತ್ತು ಅವಮಾನದಿಂದ ಹತ್ತಿಕ್ಕಲು ಹೊರಟಿರುವ ರಾಜಕೀಯ ಸಂಸ್ಕೃತಿಗೆ ಕರ್ನಾಟಕದಲ್ಲಿ ಯಾವುದೇ ಸ್ಥಾನವಿಲ್ಲ. ಜನರ ತೀರ್ಪಿಗೆ ಗೌರವ ಕೊಡುವ ಪ್ರಜಾಪ್ರಭುತ್ವದಲ್ಲಿ ಇಂತಹ ದುಷ್ಕೃತ್ಯಗಳಿಗೆ ಯಾವುದೇ ಸಮರ್ಥನೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರತಿ ಗಂಟೆಗೆ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ 21 ಮಂದಿ! ರೋಗ, ಯುದ್ಧಕ್ಕಿಂತಲೂ ಭೀಕರವಾಯಿತೇ ಭಾರತದ ರಸ್ತೆ ಅಪಘಾತ?
ರಾಷ್ಟ್ರೀಯ ಸುದ್ದಿ

ಪ್ರತಿ ಗಂಟೆಗೆ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ 21 ಮಂದಿ! ರೋಗ, ಯುದ್ಧಕ್ಕಿಂತಲೂ ಭೀಕರವಾಯಿತೇ ಭಾರತದ ರಸ್ತೆ ಅಪಘಾತ?

ಯುವಶಕ್ತಿಯ ಒಕ್ಕೂಟ: ಉದ್ಯೋಗ-ಶಿಕ್ಷಣದ ಹಕ್ಕಿಗಾಗಿ ಉತ್ತರ ಪ್ರದೇಶದಲ್ಲಿ ‘ಜಸ್ಟಿಸ್ ಮೋರ್ಚಾ’ ಸ್ಥಾಪನೆ: 50 ದಿನಗಳ ರಾಜ್ಯವ್ಯಾಪಿ ಅಭಿಯಾನ ಘೋಷಣೆ
ರಾಷ್ಟ್ರೀಯ ಸುದ್ದಿ

ಯುವಶಕ್ತಿಯ ಒಕ್ಕೂಟ: ಉದ್ಯೋಗ-ಶಿಕ್ಷಣದ ಹಕ್ಕಿಗಾಗಿ ಉತ್ತರ ಪ್ರದೇಶದಲ್ಲಿ ‘ಜಸ್ಟಿಸ್ ಮೋರ್ಚಾ’ ಸ್ಥಾಪನೆ: 50 ದಿನಗಳ ರಾಜ್ಯವ್ಯಾಪಿ ಅಭಿಯಾನ ಘೋಷಣೆ

‘ಯುವಜನರ ಧ್ವನಿಗೆ ಬೆದರಿದ ಸರ್ಕಾರ’: ದೆಹಲಿಯಲ್ಲಿ ಸಿಜೆಪಿ ಸಭೆಗೆ ಬಿಜೆಪಿ ತಡೆ – ಅಭಿಜಿತ್ ದೀಪ್ಕೆ ಗಂಭೀರ ಆರೋಪ
ರಾಷ್ಟ್ರೀಯ ಸುದ್ದಿ

‘ಯುವಜನರ ಧ್ವನಿಗೆ ಬೆದರಿದ ಸರ್ಕಾರ’: ದೆಹಲಿಯಲ್ಲಿ ಸಿಜೆಪಿ ಸಭೆಗೆ ಬಿಜೆಪಿ ತಡೆ – ಅಭಿಜಿತ್ ದೀಪ್ಕೆ ಗಂಭೀರ ಆರೋಪ

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ
ವೀಡಿಯೊ

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ

ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು
ವೀಡಿಯೊ

ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ
ವೀಡಿಯೊ

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ

ದೆಹಲಿಯಲ್ಲಿ 90 ಕೋಟಿ ರೂ. ಸೈಕಲ್ ಖರೀದಿ ಹಗರಣ? 4,200 ರೂ. ಸೈಕಲ್‌ಗೆ 6,957 ರೂ. ಪಾವತಿಸಿದ ಸರ್ಕಾರ: ಆಪ್ ಆರೋಪ
ರಾಷ್ಟ್ರೀಯ ಸುದ್ದಿ

ದೆಹಲಿಯಲ್ಲಿ 90 ಕೋಟಿ ರೂ. ಸೈಕಲ್ ಖರೀದಿ ಹಗರಣ? 4,200 ರೂ. ಸೈಕಲ್‌ಗೆ 6,957 ರೂ. ಪಾವತಿಸಿದ ಸರ್ಕಾರ: ಆಪ್ ಆರೋಪ

ಮಹಾರಾಷ್ಟ್ರ : ಮಂಚಗಳಿಲ್ಲ, ವಾರ್ಡನ್ ಇಲ್ಲ! ಆಶ್ರಮ ಶಾಲೆಯಲ್ಲಿ ನೆಲದ ಮೇಲೆ ಮಲಗಿದ್ದ 3 ಬುಡಕಟ್ಟು ಹೆಣ್ಣುಮಕ್ಕಳು ಹಾವು ಕಡಿದು ಸಾವು!
ರಾಷ್ಟ್ರೀಯ ಸುದ್ದಿ

ಮಹಾರಾಷ್ಟ್ರ : ಮಂಚಗಳಿಲ್ಲ, ವಾರ್ಡನ್ ಇಲ್ಲ! ಆಶ್ರಮ ಶಾಲೆಯಲ್ಲಿ ನೆಲದ ಮೇಲೆ ಮಲಗಿದ್ದ 3 ಬುಡಕಟ್ಟು ಹೆಣ್ಣುಮಕ್ಕಳು ಹಾವು ಕಡಿದು ಸಾವು!

ಶಾಸಕ ಪ್ರದೀಪ್ ಈಶ್ವರ್ ಅವರು ಎದೆಗುಂದಬೇಕಿಲ್ಲ. ಕಾಂಗ್ರೆಸ್ ಪಕ್ಷ ಅವರೊಂದಿಗೆ ದೃಢವಾಗಿ ನಿಂತಿದ್ದು, ಸತ್ಯ, ಪ್ರಜಾಪ್ರಭುತ್ವ ಹಾಗೂ ಜನಪರ ಧ್ವನಿಯನ್ನು ಇಂತಹ ಕೃತ್ಯಗಳಿಂದ ಯಾರೂ ಮೌನಗೊಳಿಸಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಜ್ಯ ಸುದ್ದಿ

ಡಿಕೆ ಶಿವಕುಮಾರ್‌ ನೇತೃತ್ವದ ನೂತನ ಸರ್ಕಾರಕ್ಕೆ ಇಂದು ಪ್ರಮಾಣ ವಚನ: ಉಪಮುಖ್ಯಮಂತ್ರಿ ಸೇರಿ 13 ಸಚಿವರು ಪ್ರಮಾಣ ವಚನ ಸ್ವೀಕಾರ

ರಾಷ್ಟ್ರೀಯ ಸುದ್ದಿ

ಅಧಿಕಾರ ಹಸ್ತಾಂತರದ ಬೆನ್ನಲ್ಲೇ ಸಿದ್ದರಾಮಯ್ಯ ಕಾರ್ಯವೈಖರಿಗೆ ಸಂಜಯ್ ರಾವುತ್ ಶ್ಲಾಘನೆ: “ಇಂತಹ ನಾಯಕತ್ವ ಭಾರತೀಯ ರಾಜಕಾರಣದಲ್ಲಿ ಅಪರೂಪ, ಅವರು ನಿಜವಾದ ಜನನಾಯಕ”

ರಾಜ್ಯ ಸುದ್ದಿ

“ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು” : ಸಿದ್ದರಾಮಯ್ಯ

ರಾಜ್ಯ ಸುದ್ದಿ

ಪ್ರಧಾನಿ ಮೋದಿ ಪಂಚಾಯತ್ ಸದಸ್ಯರ ರೀತಿ ರಾಜಕಾರಣ ಮಾಡುವುದು ಬಿಡಬೇಕು: ಬಿಕೆ ಹರಿಪ್ರಸಾದ್‌ ತಿರುಗೇಟು

ರಾಷ್ಟ್ರೀಯ ಸುದ್ದಿ

ಚಿನ್ನ ಖರೀದಿಸಬೇಡಿ ಎಂಬ ಪ್ರಧಾನಿಯ ಕರೆ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ರಾಹುಲ್ ಗಾಂಧಿ

From Across Varadigara

ವೀಡಿಯೊ

ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು

ರಾಷ್ಟ್ರೀಯ ಸುದ್ದಿ

ಅದಾನಿ ಯೋಜನೆಗಳಿಗಾಗಿ 83,700 ಚದರ ಅಡಿ ಅರಣ್ಯ ಮತ್ತು ಮ್ಯಾಂಗ್ರೋವ್ ಭೂಮಿಯನ್ನು ಬಿಟ್ಟುಕೊಡಲು ಮಹಾರಾಷ್ಟ್ರ ಸರ್ಕಾರದ ಅನುಮೋದನೆ

ರಾಷ್ಟ್ರೀಯ ಸುದ್ದಿ

‘ಯುವಜನರ ಧ್ವನಿಗೆ ಬೆದರಿದ ಸರ್ಕಾರ’: ದೆಹಲಿಯಲ್ಲಿ ಸಿಜೆಪಿ ಸಭೆಗೆ ಬಿಜೆಪಿ ತಡೆ – ಅಭಿಜಿತ್ ದೀಪ್ಕೆ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ರಾಷ್ಟ್ರೀಯ ಸುದ್ದಿ

ಮಹಾರಾಷ್ಟ್ರ : ಮಂಚಗಳಿಲ್ಲ, ವಾರ್ಡನ್ ಇಲ್ಲ! ಆಶ್ರಮ ಶಾಲೆಯಲ್ಲಿ ನೆಲದ ಮೇಲೆ ಮಲಗಿದ್ದ 3 ಬುಡಕಟ್ಟು ಹೆಣ್ಣುಮಕ್ಕಳು ಹಾವು ಕಡಿದು ಸಾವು!

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಷ್ಟ್ರೀಯ ಸುದ್ದಿ

ದೆಹಲಿಯಲ್ಲಿ 90 ಕೋಟಿ ರೂ. ಸೈಕಲ್ ಖರೀದಿ ಹಗರಣ? 4,200 ರೂ. ಸೈಕಲ್‌ಗೆ 6,957 ರೂ. ಪಾವತಿಸಿದ ಸರ್ಕಾರ: ಆಪ್ ಆರೋಪ

ವೀಡಿಯೊ

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು